ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಜೋರು ಮಳೆ, ತಗ್ಗಿದ ತಾಪಮಾನ
SHIVAMOGGA LIVE | 30 MAY 2023 SHIMOGA : ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಹೊಸನಗರ, ಸಾಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆ ಸುರಿಯುತ್ತಿದೆ. ಶಿವಮೊಗ್ಗ, ಭದ್ರಾವತಿಯಲ್ಲಿ ಮೋಡ ಕವಿದ ವಾತಾವರಣವಿದೆ. ಸಾಗರ, ಆನಂದಪುರ, ಹೊಸನಗರ, ರಿಪ್ಪನ್‌ಪೇಟೆ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಮಳೆಯಾಗುತ್ತಿದೆ. ಸಿಡಿಲು, ಗುಡುಗು ಜೋರಾಗಿರುವುದರಿಂದ ಜನರು ಮನೆಯಿಂದ ಹೊರ ಬರಲು ಹೆದರುವಂತಾಗಿದೆ. ಇದನ್ನೂ ಓದಿ – ಗಾಳಿ, ಮಳೆ ಹಿನ್ನೆಲೆ, ಸಿಟಿ ರೌಂಡ್ಸ್ ಆರಂಭಿಸಿದ ಶಿವಮೊಗ್ಗ ಎಂಎಲ್‌ಎ … Read more