ಶಿವಮೊಗ್ಗದಲ್ಲಿ ಆಲದ ಮರದ ಕೆಳಗೆ ವಾಮಾಚಾರ, ಜೀವಂತ ಕುರಿ ಪತ್ತೆ, ಚುನಾವಣೆಗಾಗಿ ನಡೆಯಿತಾ ಕೃತ್ಯ?
SHIVAMOGGA LIVE NEWS | 14 APRIL 2023 SHIMOGA : ರಾಷ್ಟ್ರೀಯ ಹೆದ್ದಾರಿ ಬದಿಯ ಆಲದ ಮರದ ಕೆಳಗೆ ವಾಮಾಚಾರ (Black Magic) ಮಾಡಲಾಗಿದೆ. ವಾಮಾಚಾರಕ್ಕೆ ಬಳಸಿದ ವಸ್ತುಗಳು ಮತ್ತು ಜೀವಂತ ಕುರಿ ಪತ್ತೆಯಾಗಿದೆ. ವಿಧಾನಸಭೆ ಚುನಾವಣೆ ಕಾರಣಕ್ಕೆ ವಾಮಾಚಾರ ನಡೆಸಿರುವ ಕುರಿತು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಚರ್ಚೆಗೆ ಹುಟ್ಟುಹಾಕಿದೆ. ಶಿವಮೊಗ್ಗ – ಸಾಗರ ರಸ್ತೆಯ ಮುದ್ದಿನಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಆಲದ ಮರದ ಕೆಳಗೆ ವಾಮಾಚಾರ (Black Magic) ನಡೆಸಲಾಗಿದೆ. ಮಡಕೆಗಳು, … Read more