ರಸ್ತೆಯಲ್ಲಿ ಬೈಕ್ ತಪಾಸಣೆ, ವೈದ್ಯಕೀಯ ಪರೀಕ್ಷೆ ಬಳಿಕ ಸವಾರ ಅರೆಸ್ಟ್, ಕವರ್ ನಲ್ಲಿದ್ದ ವಸ್ತು ಸಹಿತ ಬೈಕ್ ಸೀಜ್
SHIVAMOGGA LIVE NEWS | 20 JANUARY 2023 SAGARA : ಅಬಕಾರಿ ಇಲಾಖೆ (Excise Department) ಅಧಿಕಾರಿಗಳು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ತಡೆದು ತಪಾಸಣೆ (checking) ನಡಸಿದಾಗ ಗಾಂಜಾ ಸಾಗಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಸವಾರ ಗಾಂಜಾ ಸೇವನೆ ಮಾಡಿರುವುದು ಗೊತ್ತಾಗಿದ್ದು, ವೈದ್ಯಕೀಯ ತಪಾಸಣೆ ಬಳಿಕ ಬಂಧಿಸಿದ್ದಾರೆ. ಸೊರಬ ತಾಲೂಕು ಗಣಪತಿ ಬಂಧಿತ. ಸಾಗರ ತಾಲೂಕು ಸೂರಗುಪ್ಪ ಬಸ್ ನಿಲ್ದಾಣದ ಬಳಿ ಗಣಪತಿ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ತಪಾಸಣೆ … Read more