ಮುಳುಗಿದ ಲಾಂಚ್, ಜನರ ಪರದಾಟ, ಇನ್ನಾದರೂ ಬಗೆಹರಿಯುತ್ತಾ ಸಮಸ್ಯೆ?
SAGARA | ಸೂಕ್ತ ನಿರ್ವಹಣೆ ಇಲ್ಲದೆ ಶಿಗ್ಗಲು – ಕರೂರು ಲಾಂಚ್ ನೀರಿನಲ್ಲಿ ಮುಳುಗಿದೆ (launch drowned). ಇದನ್ನು ಮೇಲೆತ್ತಿ, ಪುನಃ ಸೇವೆ ಆರಂಭಿಸುವ ಪ್ರಯತ್ನವಾಗಿಲ್ಲ. ಹಾಗಾಗಿ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರ ಅನುಕೂಲಕ್ಕೆ ಎಂದು ಕಳೆದ ವರ್ಷ ಲಾಂಚ್ ಸೇವೆ ಆರಂಭಿಸಲಾಗಿತ್ತು. ಆದರೆ ಈ ಲಾಂಚ್ ನೀರಿನಲ್ಲಿ ಮುಳುಗಿ ನಾಲ್ಕು ತಿಂಗಳಾಗಿದೆ. ಹಾಗಾಗಿ ಚನ್ನಗೊಂಡ ಮತ್ತು ಸುತ್ತಮುತ್ತಲ ಜನರು ಪರದಾಡುವಂತಾಗಿದೆ. ಹಸಿರುಮಕ್ಕಿಯಿಂದ ತಂದ ಲಾಂಚ್ launch drowned ಶಿಗ್ಗಲು … Read more