ರೈತರಿಗೆ ನೊಟೀಸ್, ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿಪಾದಯಾತ್ರೆ
SHIVAMOGGA LIVE NEWS | SAGARA | 9 ಜೂನ್ 2022 padayatra ಅರಣ್ಯ ಭೂಮಿ ಸಾಗುವಳಿದಾರರಿಗೆ ಸರ್ಕಾರ ನೊಟೀಸ್ ನೀಡುತ್ತಿರುವ ಕ್ರಮ ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪಾದಯಾತ್ರೆ (padayatra) ನಡೆಸಲಾಗುತ್ತದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಅರಣ್ಯ ಭೂಮಿ ಸಾಗುವಳಿದಾರರಿಗೆ ನೊಟೀಸ್ ನೀಡಲಾಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರದ ನಡೆ ಖಂಡಿಸಿ ಪಾದಯಾತ್ರೆ ನಡೆಸಲು … Read more