ತರಗತಿ ಬಹಿಷ್ಕರಿಸಿ ಸಾಗರ ಇಂದಿರಾ ಗಾಂಧಿ ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ
ಶಿವಮೊಗ್ಗದ ಲೈವ್.ಕಾಂ | SAGARA NEWS | 22 ಡಿಸೆಂಬರ್ 2021 ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಾಗರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಪದವಿ ಕಾಲೇಜುಗಳಲ್ಲಿ ಪೂರ್ಣಕಾಲಿಕ ಉಪನ್ಯಾಸಕರ ಕೊರತೆ ಇದೆ. ಅತಿಥಿ ಉಪನ್ಯಾಸಕರಿಂದಲೇ ಬಹುತೇಕ ಕಾಲೇಜುಗಳು ನಡೆಯುತ್ತಿದೆ. ಆದರೆ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿದ್ದಾರೆ. ಇದರಿಂದ … Read more