ಕಾರು ಅಪಘಾತ, ಚಾಲಕ ಸ್ಥಳದಲ್ಲೇ ಸಾವು, ಹತ್ತು ಮಹಿಳೆಯರಿಗೆ ಗಾಯ
ಶಿವಮೊಗ್ಗ ಲೈವ್.ಕಾಂ | SAGARA NEWS | 24 OCT 2021 ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದಾನೆ. ಹತ್ತು ಮಹಿಳೆಯರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಸುಳಗೋಡಿನಲ್ಲಿ ಘಟನೆ ಸಂಭವಿಸಿದೆ. ಗಾರ್ಮೆಂಟ್ಸ್ ಒಂದಕ್ಕೆ ಮಹಿಳೆಯರನ್ನು ಕರೆದೊಯ್ಯುತ್ತಿದ್ದಾಗ ಅಪಘಾತವಾಗಿದೆ. ಹೇಗಾಯ್ತು ಅಪಘಾತ? ಕೆಳದಿಪುರ ಗ್ರಾಮದಿಂದ ಮಹಿಳೆಯರನ್ನು ಗಾರ್ಮೆಂಟ್ಸ್‌ಗೆ ಬಿಡಲು ಕಾರು ತೆರಳುತ್ತಿತ್ತು. ಸುಳಗೋಡು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಬದಿ ಬಸ್ಸಿಗಾಗಿ ಕಾದು … Read more