ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಬಿರುಸು, ಆಗುಂಬೆಯಲ್ಲಿ ವರುಣನ ಆರ್ಭಟ ಜೋರು, ಹೇಗಿದೆ ಪರಿಸ್ಥಿತಿ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JUNE 2021 ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಮಳೆ ಬಿರುಸಾಗಿದೆ. ವಿವಿಧೆಡೆ ಬಿಡುವು ಕೊಡದೆ ನಿರಂತರ ಮಳೆಯಾಗುತ್ತಿದೆ. ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಕೆಲವೆಡೆ ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಶೀತಗಾಳಿ ಮತ್ತು ಮಳೆಯಿಂದಾಗಿ ಜನರು ಅನಾರೋಗ್ಯಕ್ಕೀಡಾಗುವ ಭೀತಿಯಲ್ಲಿದ್ದಾರೆ. ಆಗುಂಬೆಯಲ್ಲಿ ಜೋರು ಮಳೆ ಕಳೆದ 24 ಗಂಟೆ ಅವಧಿಯಲ್ಲಿ ಆಗುಂಬೆಯಲ್ಲಿ ಭಾರಿ ಮಳೆಯಾದ ವರದಿಯಾಗಿದೆ. ತೀರ್ಥಹಳ್ಳಿಯ ಆಗುಂಬೆಯಲ್ಲಿ 126 ಮಿ.ಮೀ.ನಷ್ಟು ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ … Read more