ಸಾಗರದ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ ಜಾತ್ರೆಯ ದಿನಾಂಕ ನಿಗದಿ, ಯಾವ್ಯಾವ ದಿನ ಏನೇನು ನಡೆಯಲಿದೆ?
ಸಾಗರ: ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ (Marikamba) ಜಾತ್ರಾ ಮಹೋತ್ಸವ 2026ರ ಫೆಬ್ರವರಿ 3ರಿಂದ ಆರಂಭವಾಗಲಿದೆ ಎಂದು ಮಾರಿಕಾಂಬ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ. 2026ರ ಜನವರಿ 27ಕ್ಕೆ ಮಾರಿಕಾಂಬ ಜಾತ್ರೆಗೆ ಅಂಕ ಹಾಕಲಾಗುವುದು ಎಂದು ಮಾರಿಕಾಂಬ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ಐದು ಗೇಟ್ ಓಪನ್, ಇಲ್ಲಿದೆ ಫೋಟೊ ರಿಪೋರ್ಟ್ ಇದನ್ನೂ ಓದಿ » ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್ Marikamba Jathre