ದಿಢೀರ್ ನೈಟ್ ರೌಂಡ್ಸ್ ಕೈಗೊಂಡ ಅಧಿಕಾರಿಗಳು, ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ತಟ್ಟಿದ ಬಿಸಿ

200321 Sagara Nagarasabhe Officials Night Rounds 1

ಶಿವಮೊಗ್ಗ ಲೈವ್.ಕಾಂ | SAGARA NEWS | 20 MARCH 2021 ವಾಹನಕ್ಕೆ ಕಸ ನೀಡದೆ, ಎಲ್ಲೆಂದರಲ್ಲಿ ಬಿಸಾಡಿ ಹೋಗುತ್ತಿದ್ದವರಿಗೆ ನಗರಸಭೆ ಸಿಬ್ಬಂದಿಗಳು ಬಿಸಿ ಮುಟ್ಟಿಸಿದ್ದಾರೆ. ರಾತ್ರಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಇನ್ಮುಂದೆ ರಸ್ತೆ ಬದಿಯಲ್ಲಿ ಕಸ ಬಿಸಾಡಿದರೆ ದಂಡ ಹಾಕುವ ಎಚ್ಚರಿಕೆ ನೀಡಿದ್ದಾರೆ. ಸಾಗರ ನಗರಸಭೆಯ ಪರಿಸರ ಅಭಿಯಂತರರಾದ ಮದನ್ ಅವರ ನೇತೃತ್ವದಲ್ಲಿ ನಗರಸಭೆ ಸಿಬ್ಬಂದಿಗಳು ನೈಟ್ ರೌಂಡ್ಸ್  ಮಾಡಿದರು. ರಾತ್ರಿ ವೇಳೆ ಎಲ್ಲೆಂದರಲ್ಲಿ ಕಸ ಎಸೆಯುವರನ್ನು ಪತ್ತೆ ಹಚ್ಚಿ, ಬುದ್ದಿ ಮಾತು ಹೇಳಿದರು. ನಗರಸಭೆ … Read more

ಧರ್ಮಸ್ಥಳ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ, ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

090321 Accident Near Kudarur in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 9 MARCH 2021 ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಒಂದು ಪಲ್ಟಿಯಾಗಿದೆ. ಘಟನೆಯಲ್ಲಿ ಹತ್ತು ಮಂದಿಗೆ ಗಾಯವಾಗಿದೆ. ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಯಿತು. ದೇವರ ದರ್ಶನ ಮುಗಿಸಿ ಬರುತ್ತಿದ್ದರು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವರು ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿ ಇವತ್ತು ಬೆಳಗ್ಗೆ ಹಿಂತಿರುಗುತ್ತಿದ್ದರು. … Read more

ಸಾಗರ ಬಸ್ ನಿಲ್ದಾಣಕ್ಕೆ ಶಾಸಕ ಹಾಲಪ್ಪ ದಿಢೀರ್ ಭೇಟಿ, ಮಾತು ಮರೆತ ಅಧಿಕಾರಿಗಳಿಗೆ ಕ್ಲಾಸ್, ಮಿನಿಸ್ಟರ್‌ಗೆ ಫೋನ್

010321 Sagara MLA Halappa Visit KSRTC Bus Stand 1

ಶಿವಮೊಗ್ಗ ಲೈವ್.ಕಾಂ | SAGARA NEWS | 1 MARCH 2021 ಬಸ್ ಸಂಚಾರ ಆರಂಭಿಸಲು ಇನ್ನೂ ಹತ್ತು ದಿನ ಬೇಕು ಎಂದು ತಿಳಿಸಿದ ಸಾರಿಗೆ ಇಲಾಖೆ ಅಧಿಕಾರಿಗಳಿಗೆ, ಸಾಗರ ಶಾಸಕ ಹರತಾಳು ಹಾಲಪ್ಪ  ಇವತ್ತು ಕ್ಲಾಸ್ ತೆಗೆದುಕೊಂಡಿದ್ದಾರೆ. ಸಾರಿಗೆ ಸಚಿವರಿಗೆ ಕರೆ ಮಾಡಿ, ತಕ್ಷಣ ಬಸ್ ಸೇವೆ ಆರಂಭಿಸಬೇಕು ಎಂದು ಒತ್ತಾಯಿಸಿದರು. ಏನಿದು ಕೇಸ್? ಅಧಿಕಾರಿಗಳಿಗೆ ಕ್ಲಾಸ್ ಏಕೆ? ಸಾಗರ ತಾಲೂಕು ಕಟ್ಟಿನಕಾರು ಭಾಗಕ್ಕೆ ಬಸ್ ಸಂಚಾರ ಆರಂಭಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆಗೆ ಶಾಸಕ … Read more

ಸಾಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಓಮ್ನಿ

010321 Car Burn at Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 1 MARCH 2021 ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಸಿಕೊಂಡಿದ್ದು ಸ್ಥಳೀಯರಲ್ಲಿ ಕೆಲಕಾಲ ಆತಂಕ ಮೂಡಿಸಿತು. ಸಾಗರದ ಸರ್ಕಾರಿ ಆಸ್ಪತ್ರೆ ಬಳಿ ಇರುವ ಕೆನರಾ ಬ್ಯಾಂಕ್ ಮುಂಭಾಗ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ರಮೇಶ್ ಒಬ್ಬರೆ ಇದ್ದರು. ಸಾಗರದ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ಭರ್ತಿ ಮಾಡಿಕೊಂಡು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬಂದಗದ್ದೆಯಲ್ಲಿರುವ ಗ್ಯಾಸ್ ಗೋಡೋನ್‍ ಕಡೆಗೆ ರಮೇಶ್ ತೆರಳುತ್ತಿದ್ದರು. ದಟ್ಟ ಹೊಗೆ, ಧಗಧಗ ಉರಿದ ಬೆಂಕಿ ಸರ್ಕಾರಿ … Read more

‘ಸಾಗರದ ಇಂದಿರಾ ಕಾಲೇಜು ವಿದ್ಯಾರ್ಥಿಗಳು ಸಣ್ಣಪುಟ್ಟದ್ದಕ್ಕೂ 400 ಕಿ.ಮೀ ಹೋಗೋದು ಬೇಡ’

250221 MLA Halappa Visit Idira Gandhi College 1

ಶಿವಮೊಗ್ಗ ಲೈವ್.ಕಾಂ | SAGARA NEWS | 25 FEBRUARY 2021 ಸಾಗರದ ಇಂದಿರಾ ಗಾಂಧಿ ಕಾಲೇಜನ್ನು ವಿಜಯಾಪುರದ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ತರುವ ಸರ್ಕಾರದ ನಿರ್ಧಾರಕ್ಕೆ ಶಾಸಕ ಹರತಾಳು ಹಾಲಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದಿರಾ ಗಾಂಧಿ ಕಾಲೇಜಿನಲ್ಲಿ ಇವತ್ತು ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ, ಅಕ್ಕಮಹಾದೇವಿ ವಿವಿಯೊಂದಿಗೆ ಈ ಕಾಲೇಜನ್ನು ಸಂಯೋಜನೆಗೊಳ್ಳಲು ಅವಕಾಶ ನೀಡುವುದಿಲ್ಲ ಎಂದರು. ಸಣ್ಣಪುಟ್ಟದಕ್ಕೂ 400 ಕಿಮೀ ಹೋಗಬೇಕು ಅಕ್ಕಮಹಾದೇವಿ ವಿವಿಯೊಂದಿಗೆ ಸಂಯೋಜನೆಗೊಂಡರೆ ಇಲ್ಲಿಯ ವಿದ್ಯಾರ್ಥಿಗಳು … Read more

ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ, ಅಭಿಮಾನಿಗಳಿಂದ ಗೋಶಾಲೆಗೆ ಮೇವು

220221 Beluru Gopalakrishna Birthday Celebration 1

ಶಿವಮೊಗ್ಗ ಲೈವ್.ಕಾಂ | SAGARA NEWS | 22 FEBRUARY 2021 ಮಾಜಿ ಸಚಿವ ಬೇಳೂರು ಗೋಪಾಲೃಷ್ಣ ಅವರ ಹುಟ್ಟುಹಬ್ಬದ ಹಿನ್ನೆಲೆ ಅವರ ಅಭಿಮಾನಿಗಳು ಇವತ್ತು ಗೋ ಶಾಲೆಗೆ ಮೇವು ವಿತರಣೆ ಮಾಡಿದ್ದಾರೆ. ಸಾಗರದ ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗದ ವತಿಯಿಂದ, ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರ 55ನೇ ಹುಟ್ಟುಹಬ್ಬದ ಹಿನ್ನೆಲೆ ಮೇವು ನೀಡಲಾಯಿತು. ಸಾಗರದ ವರದಾಪುರದಲ್ಲಿ ಇರುವ ಗೋಶಾಲೆಗೆ ವಿತರಣೆ ಮಾಡಲಾಗಿದೆ. ಗಣಪತಿ ಮಂಡಗಳಲೆ , ಸುಧಾಕರ ಕುಗ್ವೆ, ಮನೋಜ್ ಕುಗ್ವೆ ಸೇರಿದಂತೆ ಹಲವರು … Read more

RAILWAY | ತಾಳಗುಪ್ಪದಿಂದಲೂ ಶುರು ರೈಲ್ವೆ ಪಾರ್ಸಲ್ ಸರ್ವಿಸ್, ಯಾವೆಲ್ಲ ರೈಲಲ್ಲಿದೆ ಸೇವೆ? ಏನೆಲ್ಲ ಕಳುಹಿಸಬಹುದು?

Talaguppa Railway Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021 ತಾಳಗುಪ್ಪದ ರೈಲ್ವೆ ನಿಲ್ದಾಣದಲ್ಲಿಯೂ ರೈಲ್ವೆ ಪಾರ್ಸಲ್ ಸರ್ವಿಸ್ ಆರಂಭವಾಗಿದೆ. ಈ ಸಂಬಂಧ ನೈಋತ್ಯ ರೈಲ್ವೆ ವಿಭಾಗದ ಸೀನಿಯರ್ ಡಿವಿಷನಲ್ ಕಮರ್ಷಿಯಲ್ ಮ್ಯಾನೇಜರ್ ಡಾ. ಮಂಜುನಾಥ ಕನಮಾಡಿ ಪ್ರಕಟಣೆಯಲ್ಲಿ ತಿಳಿಸಿದೆ ಯಾವೆಲ್ಲ ರೈಲಿನಲ್ಲಿ ಪಾರ್ಸಲ್ ಸೇವೆ ಇದೆ? ರೈಲು ಸಂಖ್ಯೆ  06529 / 06530 ಬೆಂಗಳೂರು – ತಾಳಗುಪ್ಪ – ಬೆಂಗಳೂರು (ಪ್ರತಿ ದಿನ) ರೈಲು ಸಂಖ್ಯೆ 06227 / 06228 ಮೈಸೂರು – ತಾಳಗುಪ್ಪ … Read more

SAGARA | ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮನೆಗೆ ದಿಢೀರ್ ಭೇಟಿ ನೀಡಿದ ರೇವಣ್ಣ, ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚೆ

100221 HD Revanna Visit Kagodu Thimmappa House 1

ಶಿವಮೊಗ್ಗ ಲೈವ್.ಕಾಂ | SAGARA NEWS | 10 FEBRUARY 2021 ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮನೆಗೆ ದಿಢೀರ್ ಭೇಟಿ ನೀಡಿ, ಬಹು ಹೊತ್ತು ಚರ್ಚೆ ನಡೆಸಿದರು. ರೇವಣ್ಣ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಒಂದು ಗಂಟೆಗೂ ಹೆಚ್ಚು  ಹೊತ್ತು ಚರ್ಚೆ ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿದ್ದ ಹೆಚ್‍.ಡಿ.ರೇವಣ್ಣ, ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದರು. ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ … Read more

SAGARA | ಸೈಕಲ್, ಬೈಕ್ ಡಿಕ್ಕಿ, ಸೈಕಲ್ ಸವಾರ ಸಾವು, ಬೈಕ್ ಸವಾರನಿಗೆ ಗಂಭೀರ ಗಾಯ

090221 Accident at Talaguppar Maraturu 1

ಶಿವಮೊಗ್ಗ ಲೈವ್.ಕಾಂ | SAGARA NEWS | 09 FEBRUARY 2021 ಸೈಕಲ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ತಾಳಗುಪ್ಪದ ಮರತ್ತೂರು ಗ್ರಾಮದ ಸಮೀಪದ ತಿರುವಿನಲ್ಲಿ ಸಂಭವಿಸಿದೆ. ಸೈಕಲ್ ಸವಾರ ಮರತ್ತೂರಿನ ಅಣ್ಣಪ್ಪ (55) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಿದ್ದಾಪುರ ತಾಲೂಕು ನೆಜ್ಜೂರಿನ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮತ್ತೊಬ್ಬ ಬೈಕ್ ಸವಾರನಿಗೂ ಗಾಯವಾಗಿದೆ. ಮರತ್ತೂರು ಕ್ರಾಸ್‍ನಲ್ಲಿ ವಿದ್ಯುತ್ ದೀಪವಿರದ ಕಾರಣ ಎದುರಿಗಿದ್ದವರು ಕಾಣಿಸದೆ ಅಪಘಾತ ಸಂಭವಿಸಿರುವ … Read more

SAGARA | ಮೋದಿ ಮಾಡಿದ ರೀತಿಯಲ್ಲಿ ಬ್ರಿಟೀಷರೂ ನಡೆದುಕೊಂಡಿರಲಿಲ್ಲ, ಪ್ರತಿಭಟನೆಯಲ್ಲಿ ಕಾಗೋಡು ಆಕ್ರೋಶ

080221 Congess Protest Against BJP Modi in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 08 FEBRUARY 2021 ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಾಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡಸಿ ಸಾಗರ ಹೊಟೇಲ್ ಸರ್ಕಲ್‍ನಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಎತ್ತಿನಗಾಡಿ, ಸೈಕಲ್ ಸವಾರಿ, ಗ್ಯಾಸ್ ಸಿಲಿಂಡರ್ ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸಲಾಯಿತು. ಸಭೆಯಲ್ಲಿ … Read more