ಸಾಗರದ ತಾಯಿ, ಮಗನ ಜೋಡಿ ಕೊಲೆಯ ಎರಡನೆ ಆರೋಪಿ ಪಕ್ಕದ್ಮನೆ ಹುಡುಗಿ, ಹತ್ಯೆಗೆ ಕಾರಣವಾಯ್ತಾ ವಿಡಿಯೋ?

121020 Double Murder in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಅಕ್ಟೋಬರ್ 2020 ಸಾಗರ ತಾಲೂಕು ಇಕ್ಕೇರಿ ಸಮೀಪದ ಕುನ್ನಿಕೋಡ್ಲು ಗ್ರಾಮದಲ್ಲಿ ತಾಯಿ ಮತ್ತು ಮಗನ ಹತ್ಯೆ ಪ್ರಕರಣಕ್ಕೆ ಪ್ರಮುಖ ಕಾರಣ ಒಂದು ವಿಡಿಯೋ ಎಂದು ಹೇಳಲಾಗುತ್ತಿದೆ. ಪೊಲೀಸ್ ತನಿಖೆಯಲ್ಲಿ ಈ ವಿಚಾರ ಬಯಲಾಗಿದೆ. ಯಾವುದದು ವಿಡಿಯೋ? ಕೊಲೆಯಾದ ಪ್ರವೀಣ್ ತನ್ನ ಪಕ್ಕದ ಮನೆಯ ಶ್ರುತಿ ಎಂಬ ಯುವತಿಯ ಕೆಲವು ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಆಕೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಶ್ರುತಿ ತನ್ನ … Read more

ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೂ ಸೇರಿಸಲ್ಲ, ಮಠಗಳಿಗೂ ಕೊಡಲ್ಲ

Haratalu-Halappa

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತುರುವುದು ಅಥವಾ ಮಠಗಳಿಗೆ ವಹಿಸಿಕೊಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಪ್ಪ, ಸಿಗಂದೂರು ದೇವಸ್ಥಾನಕ್ಕೆ ರಾಮಪ್ಪ ಅವರೆ ಧರ್ಮದರ್ಶಿಯಾಗಿ ಮುಂದುವರೆಯಬೇಕು. ಶೇಷಗಿರಿ ಭಟ್ ಅವರೆ ಪ್ರಧಾನ ಅರ್ಚಕರಾಗಿರಬೇಕು ಎಂದರು. ರಾಮಪ್ಪ ಅವರ ಮುಗ್ಧತೆ ದುರುಪಯೋಗ ಚಿಕ್ಕ ವಯಸ್ಸಿನಿಂದಲೂ ಸಿಗಂದರೂ ಕ್ಷೇತ್ರಕ್ಕೆ ಹೋಗಿ ಬರುತ್ತಿದ್ದೇನೆ. ಸಣ್ಣಪುಟ್ಟ … Read more

ಇಕ್ಕೇರಿ ಜೋಡಿ ಕೊಲೆ ಹಂತಕನ ಕಾಲಿಗೆ ಶಿವಮೊಗ್ಗ ಪೊಲೀಸರಿಂದ ಫೈರಿಂಗ್, ಹೇಗಾಯ್ತು ಗೊತ್ತಾ ಘಟನೆ?

201020 Sagara Police Firing in Ikkeri Double Murder Case 1

ಶಿವಮೊಗ್ಗ ಲೈವ್.ಕಾಂ | SAGARA NEWS | 20 ಅಕ್ಟೋಬರ್ 2020 ಜಿಲ್ಲೆಯಲ್ಲಿ ಪೊಲೀಸರ ಬಂದೂಕು ಮತ್ತೊಮ್ಮೆ ಸದ್ದು ಮಾಡಿದೆ. ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಸಾಗರದಲ್ಲಿ ಗುಂಡು ಹಾರಿಸಿದ್ದಾರೆ. ಗುಂಡೇಟು ತಿಂದ ಆರೋಪಿ ಭರತ್‌ ಎಂಬಾತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಪ್ಪಿಸಿಕೊಳ್ಳುವ ಭರದಲ್ಲಿ ಆರೋಪಿ ಭರತ್ ಪೊಲೀಸ್ ಸಿಬ್ಬಂದಿ ಒಬ್ಬರ ಮೇಲೆ ಹಲ್ಲೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಯಾರಿದು ಭರತ್? ಇಕ್ಕೇರಿ ಸಮೀಪ ಇತ್ತೀಚೆಗೆ ತಾಯಿ ಮತ್ತು ಮಗನ ಕೊಲೆಯಾಗಿತ್ತು. ಈ ಜೋಡಿ … Read more

ಸಾಗರದಲ್ಲಿ ಪೊಲೀಸರ ದಾಳಿ, ಐಪಿಎಲ್ ಬೆಟ್ಟಿಂಗ್ ದಂಧೆಕೋರರ ಬಂಧನ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 18 ಅಕ್ಟೋಬರ್ 2020 ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ತೊಡಗಿದ್ದವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಾಗರ ಪಟ್ಟಣದ ಮೀನು ಮಾರುಕಟ್ಟೆ ಬಳಿ ದಾಳಿ ನಡೆಸಿ, ಐವರನ್ನು ಬಂಧಿಸಲಾಗಿದೆ. ಬಂಧಿತರಿಂದ 25,500 ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಮೀರು ಮಾರುಕಟ್ಟೆಯ ನೀರಿನ ಟ್ಯಾಂಕ್‍ ಸಮೀಪ ಇವರು ಬೆಟ್ಟಿಂಗ್‍ನಲ್ಲಿ ತೊಡಗಿರುವುದು ತಿಳಿದು ಬಂದಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ. ಸಾಗರ ಡಿವೈಎಸ್‍ಪಿ ವಿನಾಯಕ ಶೆಟ್ಟಿಗಾರ್ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆ … Read more

ಸಿಗಂದೂರು ದೇಗುಲದ ಗರ್ಭಗುಡಿ ಪಕ್ಕ ಪ್ರಧಾನ ಅರ್ಚಕನ ಸಹೋದರನಿಂದ ವ್ಯಕ್ತಿ ಮೇಲೆ ಹಲ್ಲೆ, ವಿಡಿಯೋ ವೈರಲ್

161020 Sigandur Archaka Halle 1

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರ ಸಹೋದರ, ಭಕ್ತರೊಬ್ಬರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅರ್ಚಕರ ಸಹೋದರನ ನಡೆ ವಿರುದ್ಧ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರು ಕುಟುಂಬ ಸಹಿತವಾಗಿ ಇವತ್ತು ಮೌನವ್ರತ ಮಾಡುತ್ತಿದ್ದರು. ಗರ್ಭಗುಡಿಯಲ್ಲಿ ಮೌನವ್ರತ ನಡೆಯುತ್ತಿದ್ದರೆ, ದೇವಸ್ಥಾನಕ್ಕೆ ಭಕ್ತರು ಬಂದು ಹೋಗುತ್ತಿದ್ದರು. ಸ್ಥಳೀಯ ಭಕ್ತರೊಬ್ಬರು ಬಂದಾಗ ಅವರ ಮೇಲೆ … Read more

ಸಿಗಂದೂರು ದೇವಸ್ಥಾನದಲ್ಲಿ ಮಾತಿನ ಚಕಮಕಿ, ಕಚೇರಿಯ ಪೀಠೋಪಕರಣ ಹಾನಿ, ಪೊಲೀಸರ ಎಂಟ್ರಿ

161020 Sigandur Temple Clash 1

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಅಕ್ಟೋಬರ್ 2020 ಸಿಗಂದೂರು ಶ್ರೀ ಚೌಡೇಶ್ವರಿ ಸನ್ನಿಧಿಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಕಚೇರಿಯ ಪೀಠೋಪಕರಣಗಳು ಹಾನಿ ಮಾಡಲಾಗಿದೆ. ದೇಗುಲದ ಆಡಳಿತ ಮಂಡಳಿ ಮತ್ತು ಅರ್ಚಕರ ನಡುವಿನ ಶೀತಲ ಸಮರ, ಮತ್ತೊಂದು ಸ್ವರೂಪ ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಬೆಳಗ್ಗೆ ಮೌನವ್ರತ ಆರಂಭಿಸಿದ್ದ ಅರ್ಚಕ ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರು ದೇವಸ್ಥಾನದ ಗರ್ಭಗುಡಿಯ ಮುಂದೆ ಮೌನಾಚರಣೆ ಆರಂಭಿಸಿದ್ದರು. ನವರಾತ್ರಿಗು ಮೊದಲು ಚಂಡಿಕಾ ಹೋಮ ನಡೆಸಬೇಕು. … Read more

ಅಡಿಕೆ ಧಾರಣೆ | 15 ಅಕ್ಟೋಬರ್ 2020 | ಶಿವಮೊಗ್ಗ, ಸಿದ್ದಾಪುರ, ಸಾಗರ ಮಾರುಕಟ್ಟೆ

Areca Price Shimoga 1

ಶಿವಮೊಗ್ಗ ಲೈವ್.ಕಾಂ | APMC ARECA PRICE | 15 ಅಕ್ಟೋಬರ್ 2020 ಶಿವಮೊಗ್ಗ ಮಾರುಕಟ್ಟೆ ಅಡಿಕೆ ಕನಿಷ್ಠ ಗರಿಷ್ಠ ಗೊರಬಲು 15009 28888 ಬೆಟ್ಟೆ 36009 39369 ರಾಶಿ 33099 38119 ಸರಕು 47099 69500 ನ್ಯೂ ವೆರೈಟಿ 36010 37159 ಸಿದ್ಧಾಪುರ ಮಾರುಕಟ್ಟೆ ಅಡಿಕೆ ಕನಿಷ್ಠ ಗರಿಷ್ಠ ಕೆಂಪುಗೋಟು 22769 25889 ಕೋಕ 16699 25899 ಚಾಲಿ 33899 37299 ತಟ್ಟಿಬೆಟ್ಟೆ 27600 33639 ಬಿಳೆ ಗೋಟು 26699 32709 ರಾಶಿ 35099 38819 … Read more

ಅಡಿಕೆ ಧಾರಣೆ | 13 ಅಕ್ಟೋಬರ್ 2020 | ಶಿವಮೊಗ್ಗ, ಸಿದ್ದಾಪುರ, ಸಾಗರ ಮಾರುಕಟ್ಟೆ

Areca Price Shimoga 1

ಶಿವಮೊಗ್ಗ ಲೈವ್.ಕಾಂ | APMC ARECA PRICE | 13 ಅಕ್ಟೋಬರ್ 2020 ಶಿವಮೊಗ್ಗ ಮಾರುಕಟ್ಟೆ ಅಡಿಕೆ ಕನಿಷ್ಠ ಗರಿಷ್ಠ ಗೊರಬಲು 16100 28616 ಬೆಟ್ಟೆ 36060 40117 ರಾಶಿ 32369 37910 ಸರಕು 44140 68299 ಸಿದ್ಧಾಪುರ ಮಾರುಕಟ್ಟೆ ಅಡಿಕೆ ಕನಿಷ್ಠ ಗರಿಷ್ಠ ಕೆಂಪುಗೋಟು 20699 23289 ಕೋಕ 17899 26099 ಚಾಲಿ 33589 36599 ತಟ್ಟಿಬೆಟ್ಟೆ 25099 34800 ಬಿಳೆ ಗೋಟು 29109 32699 ರಾಶಿ 35699 38899 ಸಾಗರ ಮಾರುಕಟ್ಟೆ ಅಡಿಕೆ ಕನಿಷ್ಠ … Read more

ಸಾಗರದ ಐಗಿನಬೈಲು ಬಳಿ ಸರಣಿ ಅಪಘಾತ, ಆಟೋ ಚಾಲಕನಿಗೆ ಗಂಭೀರ ಗಾಯ

131020 Sagara Iginabailu Auto Accident 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 ಅಕ್ಟೋಬರ್ 2020 ಸಾಗರ ತಾಲೂಕಿನ ಐಗಿನಬೈಲು ಬಳಿ ಸರಣಿ ಅಪಘಾತ ಸಂಭವಿಸಿದ್ದು ಆಟೋ ಚಾಲರೊಬ್ಬರಿಗೆ ಗಂಭೀರ ಗಾಯವಾಗಿದೆ. ಘಟನೆಯಲ್ಲಿ ಎರಡು ಕಾರು, ಒಂದು ಆಟೋಗೆ ಹಾನಿಯಾಗಿದೆ. ಹೇಗಾಯ್ತು ಅಪಘಾತ? ಶಿರಸಿಯಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ನಜ್ಜುಗುಜ್ಜಾಗಿದೆ. ಆಟೋದ ಹಿಂಬದಿಯಲ್ಲಿ ಬರುತ್ತಿದ್ದ ಸ್ವಿಫ್ಟ್ ಕಾರಿಗೂ ಡಿಕ್ಕಿಯಾಗಿದೆ. ಆಟೋ ಚಾಲಕನಿಗೆ ಗಂಭೀರ ಗಾಯ … Read more

ಮಕ್ಕಳಿಗೆ ಪಾಠ ಮಾಡಲು ಪ್ರತ್ಯೇಕ ಟಿವಿ ಚಾನೆಲ್ ಆರಂಭಿಸುವಂತೆ ಒತ್ತಾಯ

131020 Taluk Panchayat Mallikarjuana Hakre School Meeting 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 ಅಕ್ಟೋಬರ್ 2020 ಕರೋನ ಹಿನ್ನೆಲೆಯಲ್ಲಿ ಆನ್‍ಲೈನ್ ಶಿಕ್ಷಣ ನಡೆಯುತ್ತಿದ್ದು, ಶ್ರೀಮಂತ ಮಕ್ಕಳಿಗಷ್ಟೆ ಇದು ಅನುಕೂಲವಾಗುತ್ತಿದೆ. ಬಡ ಮಕ್ಕಳು ಇದರಿಂದ ವಂಚಿತವಾಗುತ್ತಿದ್ದಾರೆ. ಹಾಗಾಗಿ ಸರ್ಕಾರ ಹೊಸ ಟಿವಿ ಚಾನೆಲ್ ಆರಂಭಿಸಿ, ಎಲ್‍ಕೆಜಿಯಿಂದ ಪದವಿವರೆಗೆ ಬೋಧನೆ ಮಾಡಬೇಕು ಎಂದು ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಒತ್ತಾಯಿಸಿದ್ದಾರೆ. ಸಾಗರ ತಾಲೂಕು ಪಂಚಾಯಿತಿಯಲ್ಲಿ ಪ್ರೌಢಶಾಲೆ ಮುಖ್ಯಶಿಕ್ಷಕರು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು, ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪ್ರತಿನಿಧಿಗಳ ಜೊತೆಗೆ ಸಭೆಯಲ್ಲಿ … Read more