ಸಾಗರ ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್‌ಗೆ ಹೃದಯಾಘಾತ, ಶಿವಮೊಗ್ಗದ ಆಸ್ಪತ್ರೆಗೆ ದಾಖಲು
ಶಿವಮೊಗ್ಗ ಲೈವ್.ಕಾಂ | SAGARA / SHIMOGA NEWS | 13 ಸೆಪ್ಟಂಬರ್ 2020 ಸಾಗರ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‍ಪೆಕ್ಟರ್ ಸುನಿಲ್ ಕುಮಾರ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆಯಲ್ಲಿದ್ದ ವೇಳೆ ಬೆಳಗ್ಗೆ ಹೃದಯಾಘಾತ ಸಂಭವಿಸಿತ್ತು. ಕೂಡಲೆ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುನಿಲ್ ಕುಮಾರ್ ಅವರ ಆರೋಗ್ಯ ಸುಧಾರಣೆಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದರೆ. ರಾತ್ರಿ ಇಡೀ ಡ್ಯೂಟಿ ಮಾಡಿದ್ದರು ಸಾಗರದ ಬ್ಯಾಕೋಡ್‍ನಲ್ಲಿ ವೃದ್ಧ ದಂಪತಿಯ ಮರ್ಡರ್ ಆಗಿತ್ತು. … Read more