ಅಕ್ರಮವಾಗಿ ಸಾಗುವನಿ ಸಾಗಿಸ್ತಿದ್ದವರು ಶಿವಮೊಗ್ಗದಲ್ಲಿ ಅರೆಸ್ಟ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JUNE 2021 ಅಕ್ರಮವಾಗಿ ಸಾಗುವನಿ ಸೈಜುಗಳನ್ನು ಸಾಗಣೆ ಮಾಡುತ್ತಿದ್ದವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಕಲ್ಲಪ್ಪನ ಕೇರಿಯಲ್ಲಿ ದಾಳಿ ಮಾಡಿ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಆಯನೂರಿನ ಲಾಡಿರ್‍ಕೇರಿ ನಿವಾಸಿ ಸಯ್ಯದ್ ಉಸ್ಮಾನ್, ಆಯನೂರಿನ ಸಾಲುಮನೆ ನಿವಾಸಿ ಸುಬೇರ್ ಉಲ್ಲಾ ಹಾಗೂ ಜಿಯಾ ಉಲ್ಲಾನನ್ನು ಬಂಧಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಆರೋಪಿಗಳಿಂದ ಸಾಗುವನಿ ಸೈಜು ಮತ್ತು ಮಾರುತಿ ಓಮಿನಿಯನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಶಂಕರ ವಲಯ ಅರಣ್ಯಾಧಿಕಾರಿ ಗಿರೀಶ್ ಸಂಕ್ರಿ, … Read more