ಸಾಗರದಲ್ಲಿ ಇವತ್ತು ಸಾಹಿತ್ಯ ಹುಣ್ಣಿಮೆ, ಎಲ್ಲಿ? ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ?
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಪ್ರತಿ ತಿಂಗಳು ಏರ್ಪಡಿಸುವ ಮನೆ–ಮನ ಸಾಹಿತ್ಯ ಕಾರ್ಯಕ್ರಮ ಸಾಹಿತ್ಯ ಹುಣ್ಣಿಮೆಯ 243 ನೇ ತಿಂಗಳ ಸಂಭ್ರಮ ಹಾಗೂ ರಾಜ್ಯೋತ್ಸವ ಕಾರ್ಯಕ್ರಮ ನ. 8ರ ಸಂಜೆ 6.30ಕ್ಕೆ ಲಯನ್ಸ್ ಸಂಸ್ಥೆ ಆತಿಥ್ಯದಲ್ಲಿ ಸಾಗರದ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಮಂಜುನಾಥ ಉದ್ಘಾಟಿಸಲಿದ್ದು, ಸಾಗರ ಲಯನ್ಸ್ ಕ್ಲಬ್ ಅಧ್ಯಕ್ಷ ಟಿ. ಪ್ರಸನ್ನ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ವಕೀಲ ಹೆಚ್.ಟಿ. ರಾಘವೇಂದ್ರ, ಉದ್ಯಮಿಗಳಾದ ಎಲ್.ಎನ್. … Read more