ಸ್ವಂತ ಹಣದಲ್ಲಿ ಹೆದ್ದಾರಿಯ ಅಪಾಯಕಾರಿ ಗುಂಡಿ ಮುಚ್ಚಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು
ಶಿವಮೊಗ್ಗ: ಸಾಲು ಸಾಲು ಅಪಘಾತಗಳು. ಬಿದ್ದು ಗಾಯಗೊಂಡವರ ನರಳಾಟ. ಜಸ್ಟ್ ಮಿಸ್ ಆದವರ ಆತಂಕದ ನುಡಿ. ಪ್ರತಿದಿನ ಇದನ್ನು ಗಮನಿಸುತ್ತಿದ್ದ ಸಹ್ಯಾದ್ರಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ತಮ್ಮದೇ ಖರ್ಚಿನಲ್ಲಿ ಸಿಮೆಂಟ್, ಜೆಲ್ಲಿ, ಮರಳು ತಂದು ಬೃಹತ್ ಗುಂಡಿ ಮುಚ್ಚಿದ್ದಾರೆ. ಬಿ.ಹೆಚ್.ರಸ್ತೆಯಲ್ಲಿ ಸಹ್ಯಾದ್ರಿ ಕಾಲೇಜು ಮುಂಭಾಗ ಬೃಹತ್ ಗುಂಡಿಯಾಗಿತ್ತು. ಇದರಿಂದಾಗಿ ಈ ಭಾಗದಲ್ಲಿ ಪ್ರತಿದಿನ ಅಪಘಾತ ಸಂಭವಿಸುತಿತ್ತು. ವಿದ್ಯಾರ್ಥಿಗಳ ಕಣ್ಮುಂದೆಯೇ ಇಂತಹ ಘಟನೆ ಸಂಭಿವಿಸಿದ್ದು ಅವರ ತಾಳ್ಮೆಯ ಕಟ್ಟೆ ಒಡೆಯುವಂತೆ ಮಾಡಿತು. ಸಿಮೆಂಟು, ಮರಳು, ಮೇಸ್ತ್ರಿಯ ನೆರವು ಸಹ್ಯಾದ್ರಿ … Read more