ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಯೋಗ ಮೇಳ, ಈಗಲೆ ರಿಜಿಸ್ಟರ್ ಮಾಡಿಕೊಳ್ಳಿ
SHIVAMOGGA LIVE NEWS | 9 DECEMBER 2022 ಶಿವಮೊಗ್ಗ : ಜಿಲ್ಲಾ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಡಿ.13ರ ಬೆಳಗ್ಗೆ 9.30ರಿಂದ ಸಂಜೆ 4ರ ವರೆಗೆ ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಉದ್ಯೋಗ ಮೇಳ (jobs mela) ಏರ್ಪಡಿಸಲಾಗಿದೆ. 30ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. 7ನೇ ತರಗತಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದಿರುವ ಶಿವಮೊಗ್ಗ, ಬೆಂಗಳೂರು ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಕಾರ್ಯನಿರ್ವಹಿಸಲು … Read more