ಗಂಟಲಲ್ಲಿ ಸಿಲುಕಿದ ಚಿಕನ್ ಮೂಳೆ, ಆಪರೇಷನ್ ಮಾಡದೆ ಪಾರು ಮಾಡಿದ ಶಿವಮೊಗ್ಗದ ಡಾಕ್ಟರ್‌ಗಳು, ಹೇಗದು?
ಶಿವಮೊಗ್ಗ: ಚಿಕನ್ ಮೂಳೆ (Chicken Bone) ಗಂಟಲಿನಲ್ಲಿ ಸಿಲುಕಿ ಜೀವನ್ಮರಣ ಸ್ಥಿತಿಗೆ ತಲುಪಿದ್ದ 70 ವರ್ಷದ ವ್ಯಕ್ತಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಇಲ್ಲದೆ ಶಿವಮೊಗ್ಗದ ವೈದ್ಯರು ಅಪಾಯದಿಂದ ಪಾರು ಮಾಡಿದ್ದಾರೆ. ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಈಗ ಸಂಪೂರ್ಣ ಗುಣವಾಗಿದ್ದಾರೆ. ಗಂಟಲಲ್ಲಿ ಸಿಲುಕಿದ್ದ ಚಿಕನ್ ಮೂಳೆ ಶಿವಮೊಗ್ಗದ ವ್ಯಕ್ತಿಯೊಬ್ಬರು (ವೈದ್ಯಕೀಯ ಕಾರಣಕ್ಕೆ ಹೆಸರು ಗೌಪ್ಯ) ಊಟ ಮಾಡುವಾಗ ಚಿಕನ್ ಮೂಳೆ ಗಂಟಲಿನಲ್ಲಿ ಸಿಲುಕಿತ್ತು. ಇದರಿಂದ ತೀವ್ರ ಉಸಿರಾಟದ ಸಮಸ್ಯೆಯಾಗಿತ್ತು. ಕೂಡಲೆ ಅವರನ್ನು ಸಹ್ಯಾದ್ರಿ ನಾರಾಯಣ ಮಲ್ಟಿ … Read more