ಆನೆಯ ಸಿಟ್ಟು, ಮಾವುತನನ್ನು ಅಟ್ಟಾಡಿಸಿದ ವಿಡಿಯೋ ವೈರಲ್

Elephant-attacking-on-mahut-in-Sakrebyle

SHIMOGA | ಸಕ್ರೆಬೈಲಿನ (SAKREBYLE) ಸಾಕಾನೆಯೊಂದು ಬಿಡಾರದಿಂದ ಕಾಡಿಗೆ ಹೋಗುವಾಗ ತನ್ನ ಮಾವುತನ ಮೇಲೆ ಮುನಿಸಿಕೊಂಡು (ANGRY ELEPHANT), ಬೆನ್ನಿತ್ತಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಶುಕ್ರವಾರ ಘಟನೆ ಸಂಭವಿಸಿದೆ. ಸಕ್ರೆಬೈಲು ಬಿಡಾರದ ಮಣಿಕಂಠ ಆನೆ ತನ್ನ ಮಾವುತ ಖಲೀಲ್ ಅವರ ಮೇಲೆ ದಾಳಿಗೆ ಮುಂದಾಗಿದೆ. ಆನೆಯ ಮುನಿಸಿನ ಬಗ್ಗೆ ತಿಳಿದ ಖಲೀಲ್ ಅವರು ಓಡಲು ಯತ್ನಿಸಿದ್ದಾರೆ. ಆನೆ ಅವರನ್ನು ಬೆನ್ನಟ್ಟಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ವಿಡಿಯೋದಲ್ಲಿ ಏನಿದೆ? ಮಣಿಕಂಠ ಆನೆಯನ್ನು(ANGRY ELEPHANT) ಬಿಡಾರದಿಂದ ಕಾಡಿಗೆ … Read more

ಮಂಡಗದ್ದೆಯಿಂದ ಹಿಂತಿರುಗುವಾಗ ಭೀಕರ ಅಪಘಾತ, ದಾವಣಗೆರೆಯ ವ್ಯಕ್ತಿ ಸ್ಥಳದಲ್ಲೇ ಸಾವು

crime name image

ಶಿವಮೊಗ್ಗ | ಸ್ನೇಹಿತರೊಂದಿಗೆ ಮಂಡಗದ್ದೆಯಲ್ಲಿ (MANDAGADDE) ಊಟ ಮುಗಿಸಿಕೊಂಡು ಬರುವಾಗ ಕಾರುಗಳು ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಕ್ರೆಬೈಲು ಸಮೀಪದ ಹುಲಿಹಳ್ಳದಲ್ಲಿ ಗುರುವಾರ ಸಂಜೆ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ದಾವಣಗೆರೆಯ ದೇವರಾಜ್ ಅರಸು ಬಡಾವಣೆಯ ಮಹೇಂದ್ರ ಮೃತ ವ್ಯಕ್ತಿ. ಅದೇ ಬಡಾವಣೆಯ ಜಿ.ರಾಘವೇಂದ್ರ, ಶ್ರೀನಿವಾಸ್, ಕಿಶೋರ್ ಮತ್ತು ರಾಘವೇಂದ್ರ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಐವರು ಕಾರಿನಲ್ಲಿ ಗುರುವಾರ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಗೆ (MANDAGADDE) ಬಂದಿದ್ದರು. ಸಂಜೆ … Read more

ಇನ್ಮುಂದೆ ಸಕ್ರೆಬೈಲಿನಲ್ಲಿ ಆನೆಗಳನ್ನು ನೊಡುವುದರ ಜೊತೆಗೆ ದೋಣಿ ವಿಹಾರಕ್ಕೂ ಚಾನ್ಸ್

Boat-Riding-in-Shimoga-Sakrebyle-Elephant-Camp

SHIVAMOGGA LIVE NEWS | SHIMOGA | 2 ಜುಲೈ 2022 ಇನ್ಮುಂದೆ ಸೆಕ್ರಬೈಲಿಗೆ ಹೋದರೆ ಆನೆಗಳನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ತುಂಗಾ ನದಿ ಹಿನ್ನೀರಿನಲ್ಲಿ ದೋಣಿ (BOAT RIDE) ವಿಹಾರವನ್ನೂ ಮಾಡಬಹುದಾಗಿದೆ. ತುಂಗೆಯ ಹಿನ್ನೀರಿನಲ್ಲಿ ಬೋಟ್ ಸ್ಪೋರ್ಟ್ಸ್’ಗೆ ಚಾಲನೆ ನೀಡಲಾಗಿದೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಚಾಲನೆ ನೀಡಿದರು. ಒಂದು ಬೋಟ್, ಎರಡು ಕಯಾಕ್ ಬೋಟ್’ಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಸಂಸದರಿಂದ ದೋಣಿ ಸವಾರಿ ದೋಣಿ ವಿಹಾರಕ್ಕೆ (BOAT RIDE) ಚಾಲನೆ ನೀಡಿದ ಬಳಿಕ ಸಂಸದ ಬಿ.ವೈ.ರಾಘವೇಂದ್ರ ಅವರು … Read more

ಸಕ್ರೆಬೈಲಿನಿಂದ 6 ಕಿ.ಮೀ ಸ್ವಚ್ಛತೆ, ವಿನಯ್ ಗುರೂಜಿ, ಡಾ.ಸರ್ಜಿ ನೇತೃತ್ವದಲ್ಲಿ ಅಭಿಯಾನ

Vinay-guruji-cleaning-in-Sakrebyle

SHIVAMOGGA LIVE NEWS | SHIMOGA | 30 ಜೂನ್ 2022 ಪರಿಸರ (NATURE) ರಕ್ಷಣೆಗೆ ಕಠಿಣ ಕಾನೂನು ಜಾರಿ ಮಾಡುವ ಅವಶ್ಯಕತೆ ಇದೆ. ಪರಿಸರ ನಾಶ ಮಾಡುವವರಿಗೆ ದೊಡ್ಡ ಮಟ್ಟದ ದಂಡ ಹಾಕಬೇಕಿದೆ. ಆಗ ಮಾತ್ರ ಪರಿಸರ ರಕ್ಷಣೆ ಮಾಡಲು ಸಾಧ್ಯ ಎಂದು ಹರಿಹರಪುರದ ಗೌರಿಗದ್ದೆ ಅವಧೂತ ವಿನಯ್ ಗುರೂಜಿ (VINAY GURUJI) ಅಭಿಪ್ರಾಯ ವ್ಯಕ್ತಪಡಿಸಿದರು. ಸಕ್ರೆಬೈಲು ಆನೆ ಬಿಡಾರದಿಂದ 6 ಕಿ.ಮೀ  ವ್ಯಾಪ್ತಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಸ ಹಾಕಿದವರಿಗೆ ಅರಣ್ಯ … Read more

ಹೊಟ್ಟೆ ತುಂಬಾ ತಿಂದು, ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಒಡೆದ ಬಾಟಲಿಯಲ್ಲಿ ಚುಚ್ಚಿದರು

Tunga-Nagara-Police-Station-Shimoga

SHIVAMOGGA LIVE NEWS | SHIMOGA | 15 ಜೂನ್ 2022 ಹೊಟೇಲ್’ನಲ್ಲಿ ಊಟ ಮಾಡಿ, ಬಿಲ್ ಪಾವತಿಸುವಂತೆ ತಿಳಿಸಿದ ಮಾಲೀಕನಿಗೆ ಒಡೆದ ಬಾಟಲಿಯಲ್ಲಿ ಚುಚ್ಚಲು ಯತ್ನಿಸಿ, ಕೊಲೆ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ASSAULT ಶಿವಮೊಗ್ಗದ ಸಕ್ರೆಬೈಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಸಕ್ರೆಬೈಲು ಹೊಟೇಲ್’ನ ಕೆ.ಎಂ.ರವಿ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ಏನಿದು ಪ್ರಕರಣ? ದಾಳಿಗೇನು ಕಾರಣ? ಸಕ್ರೆಬೈಲು ಹೊಟೇಲ್’ಗೆ ಬಂದಿದ್ದ ನಾಲ್ವರು ಯುವಕರು ಮಧ್ಯಾಹ್ನದಿಂದ ಸಂಜೆವರೆಗೆ ಇದ್ದರು. … Read more

ಮಂಡಗದ್ದೆ ಸಮೀಪ ಎಲಿಫೆಂಟ್ ಡ್ರೈವ್, ಸಕ್ರೆಬೈಲು ಬಿಡಾರದ ಮೂರು ಆನೆಗಳು ಭಾಗಿ, ಏನಿದು ಡ್ರೈವ್? ಕಾರಣವೇನು?

Elephant-Drive-In-Kigadi-Forest-Range

SHIVAMOGGA LIVE NEWS | 12 ಮಾರ್ಚ್ 2022 ಮಂಡಗದ್ದೆ ಸಮೀಪದ ಕೀಗಡಿ ಅರಣ್ಯ ಪ್ರದೇಶದಲ್ಲಿ ಕೆಲವು ದಿನದಿಂದ ಪುಂಡಾಟ ಮೆರೆಯುತ್ತಿದ್ದ ಕಾಡಾನೆಯನ್ನು ಹಿಮ್ಮೆಟ್ಟಿಸಲು ಸಕ್ರೆಬೈಲು ಬಿಡಾರದ ಸಾಕಾನೆಗಳು ಎಲಿಫೆಂಟ್ ಡ್ರೈವ್ ಆರಂಭಿಸಿವೆ. ಮೂರು ಆನೆಗಳನ್ನು ಈ ಅರಣ್ಯ ಪ್ರದೇಶಕ್ಕೆ ಕರೆತರಲಾಗಿದೆ. ಕೀಗಡಿ ಅರಣ್ಯ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿಕೊಂಡು ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಯ ಹುಟ್ಟಿಸಿರುವ ಕಾಡಾನೆ ಕೀಗಡಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಾಡಾನೆಯೊಂದು ಪುಂಡಾಟ ಮೆರೆಯುತ್ತಿದೆ. ತೋಟ, ಗದ್ದೆಗಳಿಗೆ ನುಗ್ಗಿ ಬೆಳೆ ಹಾನಿ ಉಂಟು … Read more

ಸಕ್ರೆಬೈಲು ಬಳಿ ಮರಕ್ಕೆ ಡಿಕ್ಕಿಯಾಗಿ ಧಗಧಗ ಉರಿದ ಕಾರು, ಯುವಕ ಸಾವು

180122 Car Caught Fire Near Sakrebyle in Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಜನವರಿ 2022 ಸಕ್ರೆಬೈಲು ಸಮೀಪ ಮರಕ್ಕೆ ಕಾರು ಡಿಕ್ಕಿಯಾಗಿ, ಬೆಂಕಿ ಹೊತ್ತುಕೊಂಡ ಪ್ರಕರಣದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ವೆಂಕಟೇಶನಗರದ ಸನತ್ (22) ಮೃತ ದುರ್ದೈವಿ. ಭದ್ರಾವತಿಯ ರುದ್ವಿಕ್ ಮತ್ತು ಅನೋಕ್ ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಡಗದ್ದೆಯಿಂದ ಮರಳುತ್ತಿದ್ದರು ಮೂವರು ಯುವಕರು ಮಂಡಗದ್ದೆಗೆ ತೆರಳಿದ್ದರು. ಊಟ ಮುಗಿಸಿ ಮರಳುತ್ತಿದ್ದಾಗ ಸಕ್ರೆಬೈಲು ಬಳಿ ಕಾರು ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಮೂವರಿಗೂ ಗಾಯವಾಗಿದೆ. ಗಂಭೀರ ಗಾಯಗೊಂಡಿದ್ದ … Read more

ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಮರಕ್ಕೆ ಡಿಕ್ಕಿಯಾಗಿ, ಧಗಧಗ ಹೊತ್ತಿ ಉರಿದ ಕಾರು

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಜನವರಿ 2022 ಮರಕ್ಕೆ ಕಾರು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದೆ. ಸಕ್ರೆಬೈಲು ಸಮೀಪ ಘಟನೆ ಸಂಭವಿಸಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿರುವಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸಕ್ರೆಬೈಲು ಬಳಿ ಮರಕ್ಕೆ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತುಕೊಂಡಿದೆ. ಕಾರಿನಲ್ಲಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ. ಅವರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. … Read more

ಶಿವಮೊಗ್ಗದಲ್ಲಿ ನಟ ಪುನೀತ್ ರಾಜಕುಮಾರ್ ಮುದ್ದಾಡಿದ್ದ ಮರಿ ಆನೆಗೆ ಅವರದ್ದೇ ಹೆಸರು ನಾಮಕರಣ

101121 Elephant Named After Puneeth Rajkumar in Shimoga Sakrebyle

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ. ನಟ ಪುನೀತ್ ಹೆಸರು ಇಟ್ಟಿದ್ದೇಕೆ? ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು … Read more

ದಸರಾ ಆನೆಗಳಗೆ ಅಗೌರವ ತೋರಿಸಿದ ಶಿವಮೊಗ್ಗ ಪಾಲಿಕೆ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

171021 Elephant After Dasara Celebration

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2021 ದಸರಾ ವಿಚಾರದಲ್ಲಿ ಮಹಾನಗರ ಪಾಲಿಕೆ ಮತ್ತೊಂದು ಎಡವಟ್ಟು ಮಾಡಿದೆ. ದಸರಾ ಮೆರವಣಿಗೆಗೆ ಆಗಮಿಸಿದ್ದ ಸಕ್ರೆಬೈಲು ಬಿಡಾರದ ಆನೆಗಳಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಅಗೌರವ ತೋರಿಸಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸಕ್ರೆಬೈಲು ಬಿಡಾರದ ಸಾಗರ ಮತ್ತು ಭಾನುಮತಿ ಆನೆಗಳಿಗೆ ಅಗೌರವ ತೋರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ದಸರಾ ಮೆರವಣಿಗೆಯಲ್ಲಿ ಇವರೆಡೂ ಆನೆಗಳು ಸ್ವಲ್ಪ ದೂರ ಹೆಜ್ಜೆ ಹಾಕಿದ್ದವು. … Read more