ಶಿವಮೊಗ್ಗದಲ್ಲಿ ಅಜಿತ್‌ ಹನಮಕ್ಕನವರ್‌, ಯೋಧರು, ಪೊಲೀಸರಿಗೆ ಗೌರವ, ಕಾರ್ಯಕ್ರಮದಲ್ಲಿ ಏನೆಲ್ಲ ಹೇಳಿದರು?

Salute-Programme-in-Shimoga-Ajith-Hanamakkanavar

ಶಿವಮೊಗ್ಗ: ತುಂಗಾ ಕಲ್ಚರಲ್ ಮತ್ತು ಸ್ಪೋರ್ಟ್ಸ್ ಕ್ಲಬ್‌ನಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಒಳ ಹೊರಗಿನ ಶತ್ರುಗಳಿಂದ ಭಾರತದ ಆಸ್ಮಿತೆ ರಕ್ಷಿಸಿದ ಸಿಂಧೂರ ವೀರರಿಗೊಂದು ನಮನ (Salute), ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಭಾರತೀಯರಿಗೆ ಶ್ರದ್ದಾಂಜಲಿ, ನಿಷ್ಠಾವಂತ ಸೇನಾ ಹಾಗೂ ಪೋಲೀಸ್ ಸಿಬ್ಬಂದಿಗೆ ಸನ್ಮಾನ, ಹುತಾತ್ಮರಾದ ಕರ್ತವ್ಯನಿರತ ಪೋಲೀಸ್ ಕುಟುಂಬಕ್ಕೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಭಾರತೀಯರಿಗೆ ಶ್ರದ್ದಾಂಜಲಿ, ನಿಷ್ಠಾವಂತ ಸೇನಾ ಹಾಗೂ ಪೊಲೀಸ್ ಸಿಬ್ಬಂದಿಗೆ ಸನ್ಮಾನ, … Read more