ಶಿವಮೊಗ್ಗದಲ್ಲಿ ಶಕ್ತಿ ದೇವತೆಗಳ ಸಮಾಗಮ, ಹರಿದು ಬಂತು ಭಕ್ತ ಸಾಗರ, ಹೇಗಿತ್ತು ವೈಭವ? | ಫೋಟೊ ನ್ಯೂಸ್‌

shakthi-devathe-samagama-in-Shimoga-kote-anajinaya-temple

SHIVAMOGGA LIVE NEWS | 11 JANUARY 2024 SHIMOGA : ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ 25 ವರ್ಷದ ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ – ಪಲ್ಸರ್‌ ಬೈಕ್‌ ಗಿಫ್ಟ್‌ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು ಶಿವಮೊಗ್ಗ ನಗರದ ವಿವಿಧೆಡೆಯ ಸುಮಾರು 50ಕ್ಕೂ ಹೆಚ್ಚು ದೇವತೆಗಳ ಉತ್ಸವ ಮೂರ್ತಿಗಳನ್ನು ದೇಗುಲದ ಆವರಣದಲ್ಲಿ ಸ್ಥಾಪಿಸಲಾಗಿತ್ತು. … Read more