ಶಿವಮೊಗ್ಗದ ಲಾಡ್ಜ್‌ನಲ್ಲಿ ಮಹಿಳಾ ಸಿಬ್ಬಂದಿಯನ್ನು ಎಳೆದಾಡಿದ ಬೆಂಗಳೂರು ವ್ಯಕ್ತಿ, ಇತರೆ ಸಿಬ್ಬಂದಿ ಮೇಲೆ ಹಲ್ಲೆ

140823-Jayanagara-Police-Station

ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯ ತಿರುಮಲ ಲಾಡ್ಜ್‌ನಲ್ಲಿ (Lodge) ವ್ಯಕ್ತಿಯೊಬ್ಬ ಅತಿರೇಕವಾಗಿ ವರ್ತಿಸಿ, ಲಾಡ್ಜ್‌ನ ಬಾಗಿಲು ಮುರಿದು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಲಾಡ್ಜ್‌ನ ರೂಂ ನಂಬರ್ 405ರಲ್ಲಿ ತಂಗಿದ್ದ ಬೆಂಗಳೂರಿನ ಸ್ಯಾಮ್ಸನ್ ಪಿಂಟೋ ಎಂಬಾತ ಮಧ್ಯಾಹ್ನದ ಸಮಯದಲ್ಲಿ ಜೋರಾಗಿ ಕೂಗಾಡುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ. ಇದರಿಂದ ಉಳಿದ ಗ್ರಾಹಕರಿಗೆ ತೊಂದರೆಯಾಗುತ್ತದೆ ಎಂದು ಲಾಡ್ಜ್ ಸಿಬ್ಬಂದಿ ಸಂತೋಷ್ ಎಂಬುವವರು ತಿಳಿಹೇಳಿದ್ದರು. ಇದರಿಂದ ಕೆರಳಿದ ಆರೋಪಿಯು ಸಿಬ್ಬಂದಿಗಳು ಊಟ ಮಾಡುತ್ತಿದ್ದ ಕೊಠಡಿಯ ಬಾಗಿಲನ್ನು ಕಾಲಿನಿಂದ … Read more