ಕೂಡ್ಲಿಯಲ್ಲಿ ಮರಳು ಗಣಿಗಾರಿಕೆಗೆ ಟೆಂಡರ್‌, ತಕ್ಷಣ ಕೈ ಬಿಡುವಂತೆ ಪಟ್ಟು

stop-sand-mining-at-kudli-in-shimoga

ಶಿವಮೊಗ್ಗ: ಪವಿತ್ರ ಕ್ಷೇತ್ರ ಕೂಡ್ಲಿ ಬಳಿ ತುಂಗಾ ಭದ್ರಾ ನದಿಯಲ್ಲಿ ಮರಳುಗಾರಿಕೆ (Sand Mining) ನಡೆಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕರೆದಿರುವ ಟೆಂಡರ್‌ ಅನ್ನು ತಕ್ಷಣ ಕೈಬಿಡಬೇಕು ಎಂದು ಬಿಜೆಪಿ ಮುಖಂಡ ಗಿರೀಶ್ ಭದ್ರಾಪುರ ಆಗ್ರಹಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡ್ಲಿ ಕ್ಷೇತ್ರ ಹಾಗೂ ಭಕ್ತಾದಿಗಳ ಹಿತಕ್ಕಾಗಿ ಈ ಭಾಗದಲ್ಲಿ ಮರಳು ಗಣಿಗಾರಿಕೆಗೆ ಅವಕಾಶ … Read more

ಮರಳು ಅಡ್ಡೆಗಳ ಮೇಲೆ ದಿಢೀರ್‌ ದಾಳಿ, ದಂಧೆಕೋರರಿಗೆ ಶಾಕ್‌ ನೀಡಿದ ಅಧಿಕಾರಿಗಳು

Mining-officers-raid-and-seized-jcb.

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಅಕ್ರಮ ಮರಳು ಗಣಿಗಾರಿಕೆ ಅಡ್ಡೆಗಳ ಮೇಲೆ ದಾಳಿ (Raid) ನಡೆಸಿ 4 ಜೆಸಿಬಿ, ಎರಡು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಹಿರಿಯ ಭೂ ವಿಜ್ಞಾನಿಗಳ ಆದೇಶದ ಮೇಲೆ ಇಲಾಖೆಯ ಜಾಗೃತ ದಳದಿಂದ ದಾಳಿ ನಡೆಸಲಾಗಿದೆ. ಶಿವಮೊಗ್ಗ ತಾಲೂಕಿನ ಸಿದ್ದರಹಳ್ಳಿ – ಕುಸ್ಕೂರಿ ನಲ್ಲಿ ಒಂದು ಜೆಸಿಬಿ, ಹೊಳೆಹಟ್ಟಿಯಲ್ಲಿ 3 ಜೆಸಿಬಿ, ಹಿಟ್ಟೂರು ಹಾಗೂ ಸಿರಿಗೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ … Read more

ತುಂಗಾ – ಭದ್ರಾ ನದಿ ಪಾತ್ರದಲ್ಲಿ ನಿಷೇಧಾಜ್ಞೆ, ಕಾರಣವೇನು?

Mini-Vidhanasoudha-Bhadraavathi

SHIVAMOGGA LIVE NEWS | 16 APRIL 2024 BHADRAVATHI : ತುಂಗಾ-ಭದ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗೆ ಭದ್ರಾವತಿ ತಹಶೀಲ್ದಾರ್‌ ಕೆ.ಆರ್‌.ನಾಗರಾಜು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಎಲ್ಲೆಲ್ಲಿ ನಿಷೇಧ? ಕಾರಣವೇನು? ತಾಲೂಕಿನ ಡಣಾಯಕಪುರ, ಸಿದ್ಲೀಪುರ, ಸನ್ಯಾಸಿಕೊಡಮಗ್ಗಿ, ಮಂಗೋಟೆ, ಆನವೇರಿ, ವಡೇರಪುರ (ನಿಂಬೆಗೊಂದಿ) ಗ್ರಾಮಗಳಲ್ಲಿ ತುಂಗಾ – ಭದ್ರಾ ನದಿ ಪಾತ್ರಕ್ಕೆ ಅಕ್ರಮ ಪ್ರವೇಶವನ್ನು ನಿಷೇಧಿಸಲಾಗಿದೆ. ಈ ಹಿಂದೆ ಇಲ್ಲಿನ ನಿಕ್ಷೇಪಗಳಲ್ಲಿ ಗಣಿಗಾರಿಕೆ ನಡೆಸಲು ಹರಾಜು ಮೂಲಕ 5 ವರ್ಷ ಅವಧಿಗೆ ವಿಲೇವಾರಿ … Read more

ತೀರ್ಥಹಳ್ಳಿಯಲ್ಲಿ ಅಕ್ರಮ ಮರಳು ವಿರುದ್ಧ ಹೋರಾಟ ಸಮಿತಿಯಿಂದ ದೂರು

Protest-Againt-Illegal-Sand-Mining-in-thirthahalli

SHIVAMOGGA LIVE NEWS | 20 JANUARY 2023 THIRTHAHALLI : ಮರಳು ಕ್ವಾರೆಯೊಂದರಲ್ಲಿ ಅಕ್ರಮವಾಗಿ ಮರಳು ಸಾಗಣೆ (sand mining) ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಲಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಕ್ರಮ ಮರಳು ವಿರುದ್ಧ ಹೋರಾಟ ಸಮಿತಿ ಆರೋಪಿಸಿದೆ. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದೆ. ಆಂದಿನಿ ಮರಳು ಕ್ವಾರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮರಳು ಸಾಗಣೆ ಮಾಡಲಾಗುತ್ತಿದೆ. ನಿಯಮಾನುಸಾರ ಸಿಸಿಟಿವಿ ದೃಶ್ಯಗಳು ಲಭ್ಯವಿಲ್ಲ. ರಾಜ್ಯದ … Read more