SHIMOGA |ಇಬ್ಬರು ಸಾಹಿತಿಗಳಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ ಪ್ರಶಸ್ತಿ ಪ್ರಧಾನ
ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021 ಶಿವಮೊಗ್ಗದ ಕರ್ನಾಟಕ ಸಂಘದ ವತಿಯಿಂದ ನೀಡಲಾಗುವ ಡಾ. ದ.ರಾ.ಬೇಂದ್ರೆ ಕಾವ್ಯ ಪ್ರಶಸ್ತಿಯನ್ನು ಡಾ.ಚಂದ್ರಶೇಖರ ಪಾಟೀಲ ಅವರಿಗೆ ನೀಡಲಾಯಿತು. ಬೆಂಗಳೂರಿನಲ್ಲಿರುವ ಡಾ.ಚಂದ್ರಶೇಖರ ಪಾಟೀಲ ಅವರ ಮನೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿಯು 25 ಸಾವಿರ ರೂ. ನಗದು ಬಹುಮಾನವನ್ನು ಒಳಗೊಂಡಿದೆ. ಪ್ರೊ.ತೀ.ನಂ.ಶ್ರೀ ಪ್ರಶಸ್ತಿ ಡಾ. ಹೆಚ್.ಎಸ್.ರಾಘವೇಂದ್ರ ರಾವ್ ಅವರಿಗೆ ಬೆಂಗಳೂರಿನ ಅವರ ಮನೆಯಲ್ಲೇ ಪ್ರೊ. ತೀ.ನಂ.ಶ್ರೀಕಂಠಯ್ಯ ಸಾಹಿತ್ಯ ವಿಮರ್ಶೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಸಂಘದ … Read more