BREAKING NEWS | ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಅರೆಸ್ಟ್

Bhadravathi MLA Sangameshwara Son Basavesh Basava 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರ ಬಸವೇಶ್‍ನನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ಬಿಜೆಪಿ ಮುಖಂಡರು ದೂರು ದಾಖಲಿಸಿದ್ದರು. ಆನಂತರ ಬಸವೇಶ್ ಭದ್ರಾವತಿಯಲ್ಲಿ ಕಾಣಿಸಿರಲಿಲ್ಲ. ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಪೊಲೀಸರು ಬಸವೇಶ್‍ನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ | ‘ಭದ್ರಾವತಿಯಲ್ಲಿ ನಡೆದ … Read more