ಕರ್ನಾಟಕ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಂಘ ಅಂದ್ರೆ ಬಸ್‌ ಸ್ಟಾಪ್‌ ಹೆಸರಲ್ಲ, ಇಲ್ಲಿದೆ 7 ಪ್ರಮುಖ ವಿಷಯ

Shimoga-karnataka-Sangha-gets-Rajyotsava-Award.webp

SHIVAMOGGA LIVE NEWS | 31 OCTOBER 2023 SHIMOGA : ಜಿಲ್ಲೆಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಪಡೆದಿರುವ ಕರ್ನಾಟಕ ಸಂಘಕ್ಕೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ (Rajyotsava Award) ಒಲಿದಿದೆ. ಸಂಘ – ಸಂಸ್ಥೆ ವಿಭಾಗದಲ್ಲಿ ರಾಜ್ಯದ ವಿವಿಧೆಡೆಯ ಪ್ರಮುಖ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಲಾಗಿದೆ. ಈ ಪೈಕಿ ಅಗ್ರ ಸ್ಥಾನದಲ್ಲಿ ಶಿವಮೊಗ್ಗದ ಕರ್ನಾಟಕ ಸಂಘವಿದೆ. ಸಾಮಾನ್ಯವಾಗಿ ಕರ್ನಾಟಕ ಸಂಘ ಎಂದರೆ ‘ಬಸ್‌ ಸ್ಟಾಪ್‌ ಒಂದರ ಹೆಸರು’ ಎಂದು ಅಂದುಕೊಂಡವರೆ … Read more

ಕರ್ನಾಟಕ ಸಂಘ ಬಳಿ ಬ್ರಾಂಚ್ ಮ್ಯಾನೇಜರ್ ಬ್ಯಾಗ್ ಲಪಟಾಯಿಸಿದ ಕಳ್ಳರು

crime name image

SHIVAMOGGA LIVE NEWS | 1 ಮಾರ್ಚ್ 2022 ಫೈನಾನ್ಸ್ ಸಂಸ್ಥೆಯೊಂದರ ಬ್ರಾಂಚ್ ಮ್ಯಾನೇಜರ್ ಒಬ್ಬರ ಲ್ಯಾಪ್ ಟಾಪ್ ಬ್ಯಾಗ್ ಮತ್ತು ದಾಖಲೆಗಳ ಕಳ್ಳತನವಾಗಿದೆ. ದಾವಣಗೆರೆಯಿಂದ ಶಿವಮೊಗ್ಗಕ್ಕೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಘಟನೆ ಸಂಭವಿಸಿದೆ. ವಿಶ್ವನಾಥ್ ಎಂಬುವವರು ತಮ್ಮ ಲ್ಯಾಪ್ ಟಾಪ್, ಸೇರಿದಂತೆ ಪ್ರಮುಖ ದಾಖಲೆಗಳನ್ನು ಕಳೆದುಕೊಂಡಿದ್ದಾರೆ. ಹೇಗಾಯ್ತು ಘಟನೆ? ವಿಶ್ವನಾಥ್ ಅವರು ಡೆಪ್ಯುಟೇಷನ್ ಮೇಲೆ ಫೈನಾನ್ಸ್ ಸಂಸ್ಥೆಯ ಶಿವಮೊಗ್ಗ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಲು ಬರುತ್ತಿದ್ದರು. ದಾವಣಗೆರೆಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು. ತಾವು ಕುಳಿತಿದ್ದ ಸೀಟಿನ … Read more

ಒಕ್ಕಲಿಗರ ಸಂಘದ ಚುನಾವಣೆ, ಶಿವಮೊಗ್ಗದಲ್ಲಿ ಮತ ಎಣಿಕೆ ಆರಂಭ

151221 Vokkaliga Sanga Election Counting

ಶಿವಮೊಗ್ಗ ಲೈವ್.ಕಾಂ | SHIVAMOGGA LIVE NEWS | 15 ಡಿಸೆಂಬರ್ 2021 ತೀವ್ರ ಕುತೂಹಲ ಮೂಡಿಸಿರುವ ಒಕ್ಕಲಿಗ ಸಂಘದ ರಾಜ್ಯ ನಿರ್ದೇಶಕ ಸ್ಥಾನದ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮತ ಎಣಿಕೆ ಕೇಂದ್ರದ ಬಳಿ ಸ್ಪರ್ಧಿಗಳ ಅಭಿಮಾನಿಗಳು ಜಮಾಯಿಸಿದ್ದು ಫಲಿತಾಂಶದತ್ತ ಕುತೂಹಲದ ಕಣ್ಣಿಟ್ಟಿದ್ದಾರೆ. ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ಆರ್ಯವೈಶ್ಯ ಸಹಕಾರ ಸಂಘದ ಆವರಣದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮೊದಲ ಸುತ್ತಿನ ಎಣಿಕೆ ಶಿವಮೊಗ್ಗ – ಉತ್ತರ ಕನ್ನಡ ಜಿಲ್ಲೆಗಳ ಒಂದು ನಿರ್ದೇಶಕ ಸ್ಥಾನಕ್ಕೆ … Read more