ಶಿವಮೊಗ್ಗ ನಗರದಲ್ಲಿ ಮತ್ತೆ ಫೀಲ್ಡಿಗಿಳಿದ ಪಾಲಿಕೆ, ಸ್ಯಾನಿಟೈಸೇಷನ್ ಶುರು, ಇವತ್ತು ಎಲ್ಲೆಲ್ಲಿ ಮಾಡಲಾಗ್ತಿದೆ?

020521 Sanitization in Shimoga Aamir Ahmed Circle 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021 ಶಿವಮೊಗ್ಗ ನಗರದ ಪ್ರಮುಖ ಕಡೆಗಳಲ್ಲಿ ಸ್ಯಾನಿಟೈಸೇಷನ್‍ ಮಾಡಲಾಗುತ್ತಿದೆ. ಮಹಾನಗರ ಪಾಲಿಕೆ ವತಿಯಿಂದ ಸ್ಯಾನಿಟೈಸ್ ಮಾಡಲಾಗುತ್ತಿದೆ. ನಗರದ ಅಮೀರ್ ಅಹಮದ್ ಸರ್ಕಲ್‍ನಲ್ಲಿ ಸ್ಯಾನಿಟೈಸ್ ಮಾಡಲಾಯಿತು. ಬಳಿಕ ಬಿ.ಹೆಚ್‍.ರಸ್ತೆ, ನೆಹರೂ ರೋಡ್‍ನಲ್ಲಿ ಸ್ಯಾನಿಟೈಸ್‍ ಮಾಡಿಸಲಾಗುತ್ತಿದೆ. ಸ್ಯಾನಿಟೈಸರ್ ತುಂಬಿರುವ ಟ್ಯಾಂಕ್‍ ಹೊತ್ತಿರುವ ವಾಹನದಲ್ಲಿ, ಪಿಪಿಇ ಕಿಟ್ ಧರಿಸಿರುವ ಪಾಲಿಕೆ ಸಿಬ್ಬಂದಿ ಸ್ಯಾನಿಟೈಸ್‍ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟದಲ್ಲಿನ ನಂಬರ್‍ಗೆ ಕರೆ … Read more

ಕಂಟೈನ್ಮೆಂಟ್ ಜೋನ್ ಶಿವಮೊಗ್ಗದ ಕುಂಬಾರ ಬೀದಿ ಸಂಪೂರ್ಣ ಸ್ಯಾನಿಟೈಸ್

120620 Containment Zone Sanitization in Kumbara Beedhi 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020 ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಿವಮೊಗ್ಗದ ಕುಂಬಾರ ಬೀದಿಯನ್ನು ಸಂಪೂರ್ಣ ಸೀಲ್‍ ಡೌನ್ ಮಾಡಲಾಗಿದೆ. ಕಂಟೈನ್ಮೆಂಟ್‍ ಜೋನ್‍ನಲ್ಲಿ ಸಂಪೂರ್ಣವಾಗಿ ಸ್ಯಾನಟೈಸ್ ಮಾಡಲಾಗುತ್ತಿದೆ. ಮನೆಗಳ ಗೋಡೆ, ಆವರಣ, ಅಂಗಡಿಗಳ ಬಾಗಿಲು, ವಿದ್ಯುತ್ ಕಂಬಗಳು, ವಾಹನಗಳ ಮೇಲೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಎಲ್ಲೆಡೆ ಸ್ಯಾನಿಟೈಸರ್ ಸಿಂಪಡಿಸುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಬೆಳಗ್ಗೆ ಕಂಟೈನ್ಮೆಂಟ್ ಜೋನ್‍ … Read more

ಭದ್ರಾವತಿ ಹಳೇ ನಗರ ಪೊಲೀಸ್ ಸ್ಟೇಷನ್ ಸಂಪೂರ್ಣ ಸ್ಯಾನಿಟೈಸ್, ಕಟ್ಟಡದೊಳಗೆ ಯಾರೂ ಕಾಲಿಡುವಂತಿಲ್ಲ, ಕಾರಣವೇನು?

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಜೂನ್ 2020 ಕೆಎಸ್‍ಆರ್‍ಪಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕರೋನ ಪಾಸಿಟಿವ್ ಬಂದಿರುವ ಹಿನ್ನೆಲೆ ಭದ್ರಾವತಿಯ ಹಳೇ ನಗರ ಪೊಲೀಸ್ ಠಾಣೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ರಂಜಾನ್ ಹಬ್ಬದ ಸಂದರ್ಭ ಬಂದೋಬಸ್ತ್‍ಗಾಗಿ ಭದ್ರಾವತಿಗೆ ಆಗಮಿಸಿದ್ದ ಕೆಎಸ್‍ಆರ್‍ಪಿ ಸಿಬ್ಬಂದಿಗಳು ಭದ್ರಾವತಿ ಹಳೇ ನಗರ ಠಾಣೆಯಲ್ಲಿ ಉಳಿದುಕೊಂಡಿದ್ದರು. ಈ ಪೈಕಿ ಒಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. ಹಾಗಾಗಿ ಹಳೇ ನಗರ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಯಾರೊಬ್ಬರು ಠಾಣೆಯೊಳಗೆ ಹೋಗುವಂತಿಲ್ಲ. ಹಾಗಾಗಿ ತಾತ್ಕಾಲಿಕವಾಗಿ … Read more

ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಗೆ ಕಂಪ್ಲೀಟ್ ಸ್ಯಾನಿಟೈಸೇಷನ್

010620 Jayanagara Police Station Sanitization 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಜೂನ್ 2020 ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ಕಟ್ಟಡವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಠಾಣೆ ಕಟ್ಟಡದ ಮುಂದೆ ಪೆಂಡಾಲ್ ಹಾಕಿಕೊಂಡು ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಸಾರ್ವಜನಿಕ ಪ್ರವೇಶ ನಿರ್ಬಂಧ ಠಾಣೆಯ ಕಾಂಪೌಂಡ್ ಒಳಗೆ ತಾತ್ಕಾಲಿಕವಾಗಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಪೊಲೀಸರು ಮತ್ತು ಠಾಣೆಗೆ ಸಂಬಂಧಿಸಿದ ವಾಹನಗಳನ್ನು ಮಾತ್ರ ಕಾಂಪೌಂಡ್‍ನ ಒಳಗೆ ಬಿಡಲಾಗುತ್ತಿದೆ. ಠಾಣೆ ಮುಂಭಾಗ ಪೆಂಡಾಲ್ ಹಾಕಲಾಗಿದ್ದು, ಇಲ್ಲಿಯೆ ಒಂದು ಟೇಬಲ್ ಹಾಕಿಕೊಂಡು ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಇಡೀ ಠಾಣೆಗೆ … Read more