ಕಾಂಗ್ರೆಸ್ ಕೇರ್ನಿಂದ ಶಿವಮೊಗ್ಗದಲ್ಲಿ ನಾಲ್ಕು ಸ್ಯಾನಿಟೈಸರ್ ವಾಹನ, ಎಲ್ಲೆಲ್ಲಿ ಸ್ಯಾನಿಟೈಸ್ ನಡೆಯಲಿದೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 MAY 2021 ಶಿವಮೊಗ್ಗ ನಗರದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಕೇರ್ ಯೋಜನೆಯಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ 35 ವಾರ್ಡ್‌ಗಳಿಗೂ ಸ್ಯಾನಿಟೈಸರ್ ಸಿಂಪಡಣೆಗೆ ಚಾಲನೆ ನೀಡಲಾಯಿತು. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ವಕ್ತಾರ ಕೆ.ಬಿ.ಪ್ರಸನ್ನ ಕುಮಾರ್ ಅವರು ಸ್ಯಾನಿಟೈಸರ್ ಸಿಂಪಡಣೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್, ಬರಿ ರಾಜಕೀಯ ಮಾಡಲು ನಮ್ಮ … Read more