ಶಿವಮೊಗ್ಗದಲ್ಲಿ ಸಂಜೀವಿನಿ ಆಪ್, ವಿಡಿಯೋ ಕಾಲ್ನಲ್ಲೇ ಮೆಗ್ಗಾನ್ ಆಸ್ಪತ್ರೆ ವೈದ್ಯರಿಂದ ಸಿಗುತ್ತೆ ಚಿಕತ್ಸೆ, ಹೇಗದು? ಏನಿದು ಆಪ್?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಸೆಪ್ಟಂಬರ್ 2020 ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಆಸ್ಪತ್ರೆಗೆ ಹೋಗಲು ತೊಂದರೆ ಅನುಭವಿಸುವವರು ಇ-ಸಂಜೀವಿನಿ ಆಪ್ ಮೂಲಕ ಆನ್‍ಲೈನ್‍ನಲ್ಲಿಯೇ ತಜ್ಞ ವೈದ್ಯರಿಂದ ಆರೋಗ್ಯ ಸೇವೆ ಬಳಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಮೊಬೈಲ್ ಪ್ಲೇ ಸ್ಟೋರ್‍ನಲ್ಲಿ ಇ-ಸಂಜೀವಿನಿ ಒಪಿಡಿ ಆಪ್ ಡೌನ್‍ಲೋಡ್ ಮಾಡುವ ಮೂಲಕ ಅಥವಾ ಗೂಗಲ್‍ನಲ್ಲಿ ಇ-ಸಂಜೀವಿನಿ ಒಪಿಡಿ ಎಂದು ನಮೂದಿಸಿ ನೋಂದಣಿ ಮಾಡಿಕೊಳ್ಳಬೇಕು. ವೆಬ್ ವಿಡಿಯೋ ಮೂಲಕ ಸಂಪರ್ಕಕ್ಕೆ ಬರುವ ವೈದ್ಯರಿಗೆ ಆರೋಗ್ಯ ಸಮಸ್ಯೆ ಕುರಿತು … Read more