ಶಿವಮೊಗ್ಗದ 201 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ, ಜಾಗ ಫೈನಲ್, ಏನದು ಘಟಕ? ಹೇಗಿರುತ್ತೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020 ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಹೊಳಲೂರು ಗ್ರಾಮ ಪಂಚಾಯತ್‍ನಲ್ಲಿ ಸ್ವಚ್ಚ ಸಂಕೀರ್ಣ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ 271 ಗ್ರಾಮ ಪಂಚಾಯತ್‍ಗಳ ಪೈಕಿ 201 ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಈಗಾಗಲೇ ಜಮೀನು ಗುರುತಿಸಲಾಗಿದ್ದು, ಕೆಲವು ಕಡೆಗಳಲ್ಲಿ … Read more