ಶಿವಮೊಗ್ಗದಲ್ಲಿ ಕಳೆಗಟ್ಟಿದ ಸಂಕ್ರಾಂತಿ, ಹಬ್ಬದ ಖರೀದಿ ಜೋರು

140122 Sankranti Purchase in Shimoga City

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022 ಶಿವಮೊಗ್ಗದಲ್ಲಿ ಸಂಕ್ರಾಂತಿ ಹಬ್ಬದ ಸಡಗರ ಕಳೆಗಟ್ಟಿದೆ. ಜನರು ಹಬ್ಬದ ಖರೀದಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಎರಡು ದಿನ ಹಬ್ಬದ ಆಚರಣೆ ಮಾಡಲಾಗುತ್ತಿದ್ದರೂ, ವೀಕೆಂಡ್ ಕರ್ಫ್ಯೂ ಹಿನ್ನೆಲೆ ಇವತ್ತೆ ಹಬ್ಬದ ಖರೀದಿ ಮಾಡಬೇಕಿದೆ. ಶಿವಮೊಗ್ಗದ ಗಾಂಧಿ ಬಜಾರ್, ಶಿವಪ್ಪನಾಯಕ ಪ್ರತಿಮೆ ಮುಂಭಾಗ ಹಬ್ಬದ ಖರೀದಿ ಭರಾಟೆ ಜೋರಿದೆ. ಕಬ್ಬು, ಹೂವು, ಹಣ್ಣು, ಎಳ್ಳು, ಬೆಲ್ಲ, ತರಕಾರಿ ಖರೀದಿ ನಡೆಯುತ್ತಿದೆ. ಇವತ್ತು ಬೆಳಗ್ಗೆಯಿಂದಲೇ ಜನರು ಹಬ್ಬದ ಖರೀದಿ ಮಾಡುತ್ತಿದ್ದಾರೆ. ಇನ್ನು, … Read more

ಶಿವಮೊಗ್ಗದಲ್ಲಿ ಸಂಕ್ರಾಂತಿ ಹಬ್ಬದ ಖರೀದಿ ಜೋರು, ಹೂವು, ಹಣ್ಣಿಗೆ ಎಷ್ಟೆಷ್ಟಿದೆ ಗೊತ್ತಾ ಬೆಲೆ?

ಶಿವಮೊಗ್ಗ ಲೈವ್.ಕಾಂ | SHIMOGA | 14 ಜನವರಿ 2020 ಸಂಕ್ರಾಂತಿ ಆಚರಣೆಗೆ ನಗರದ ಎಲ್ಲೆಡೆ ಸಡಗರ ಸಂಭ್ರಮದ ಸಿದ್ಧತೆ ನಡೆದಿದೆ. ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಅಗತ್ಯ ವಸ್ತುಗಳು, ಪೂಜಾ ಸಾಮಾಗ್ರಿಗಳನ್ನು ಕೊಳುತ್ತಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ಹೂ, ಕಬ್ಬು ಮತ್ತು ಸಿದ್ಧಪಡಿಸಿದ ಎಳ್ಳು, ಬೆಲ್ಲ ಖರೀದಿ ಭರಾಟೆ ಜೋರಾಗಿತ್ತು. ನಗರದ ಗಾಂಧಿಬಜಾರ್, ಶಿವಪ್ಪನಾಯಕ ವೃತ್ತ, ಗೋಪಿ ವೃತ್ತ ಮುಂತಾದ ಕಡೆಗಳಲ್ಲಿ ಕಬ್ಬು ಮಾರಾಟ ಜೋರಾಗಿದೆ.  ಯಾವುದಕ್ಕೆ ಎಷ್ಟಿದೆ ಬೆಲೆ? ಒಂದು … Read more