ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ, ಎಲ್ಲೆಲ್ಲಿ ಹೇಗಿತ್ತು ವೈಭವ? ಫಟಾಫಟ್‌ ನ್ಯೂಸ್‌

Sankranti-celebration-in-sigandu-and-MP-BY-Raghavendra-house

SHIVAMOGGA LIVE NEWS | 16 JANUARY 2024 ಜಿಲ್ಲೆಯಾದ್ಯಂತ ಧಾರ್ಮಿಕ ಕಾರ್ಯಕ್ರಮ SHIMOGA : ಜಿಲ್ಲೆಯಾದ್ಯಂತ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ದೇಗುಲಗಳಲ್ಲಿ ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ರಥೋತ್ಸವ ನಡೆದವು. ಇವುಗಳ ಸಂಪೂರ್ಣ ವಿವರ ಇಲ್ಲಿದೆ. ಪ್ರತಿ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಒತ್ತಿ.

ಸಿಗಂದೂರು ದೇವಿಯ ಮೂಲ ಸ್ಥಳದಲ್ಲಿ ವಿಶೇಷ ಪೂಜೆ, ದೇಗುಲದಲ್ಲಿ ಹೋಮ, ಹವನ

140122 Sankranti In Sigandur Temple

ಶಿವಮೊಗ್ಗದ ಲೈವ್.ಕಾಂ | SAGARA NEWS | 15 ಜನವರಿ 2022 ಸಂಕ್ರಾಂತಿ ಹಬ್ಬದ ಅಂಗವಾಗಿ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ ನೆರವೇರಿಸಲಾಯಿತು. ಚೌಡೇಶ್ವರಿ ದೇವಿಯ ಮೂಲ ಸ್ಥಳದಲ್ಲಿ ಶುಕ್ರವಾರ ಬೆಳಗ್ಗೆ ಪೂಜೆ ಸಲ್ಲಿಸಿ, ದೇವಸ್ಥಾನಕ್ಕೆ ದೀಪ ತರಲಾಯಿತು. ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯ ಮೂಲ ಸ್ಥಳ ಸೀಗೆಕಣಿವೆಯಲ್ಲಿ ಸಂಕ್ರಾಂತಿ ಹಬ್ಬದಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಮೂಲ ಸ್ಥಳದಿಂದ ದೇವಸ್ಥಾನಕ್ಕೆ ಜ್ಯೋತಿ ಜಾತ್ರೆಗೆ ಧರ್ಮಸ್ಥಳದ ಕನ್ಯಾಡಿ ಮಠದ ಶ್ರೀಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಚಾಲನೆ … Read more

ಶಿವಮೊಗ್ಗದಲ್ಲಿ ಕಳೆಗಟ್ಟಿದ ಸಂಕ್ರಾಂತಿ, ಹಬ್ಬದ ಖರೀದಿ ಜೋರು

140122 Sankranti Purchase in Shimoga City

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022 ಶಿವಮೊಗ್ಗದಲ್ಲಿ ಸಂಕ್ರಾಂತಿ ಹಬ್ಬದ ಸಡಗರ ಕಳೆಗಟ್ಟಿದೆ. ಜನರು ಹಬ್ಬದ ಖರೀದಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಎರಡು ದಿನ ಹಬ್ಬದ ಆಚರಣೆ ಮಾಡಲಾಗುತ್ತಿದ್ದರೂ, ವೀಕೆಂಡ್ ಕರ್ಫ್ಯೂ ಹಿನ್ನೆಲೆ ಇವತ್ತೆ ಹಬ್ಬದ ಖರೀದಿ ಮಾಡಬೇಕಿದೆ. ಶಿವಮೊಗ್ಗದ ಗಾಂಧಿ ಬಜಾರ್, ಶಿವಪ್ಪನಾಯಕ ಪ್ರತಿಮೆ ಮುಂಭಾಗ ಹಬ್ಬದ ಖರೀದಿ ಭರಾಟೆ ಜೋರಿದೆ. ಕಬ್ಬು, ಹೂವು, ಹಣ್ಣು, ಎಳ್ಳು, ಬೆಲ್ಲ, ತರಕಾರಿ ಖರೀದಿ ನಡೆಯುತ್ತಿದೆ. ಇವತ್ತು ಬೆಳಗ್ಗೆಯಿಂದಲೇ ಜನರು ಹಬ್ಬದ ಖರೀದಿ ಮಾಡುತ್ತಿದ್ದಾರೆ. ಇನ್ನು, … Read more

ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂಕ್ರಾಂತಿ ಸಂಭ್ರಮ, ಮಹಿಳಾ ಪೊಲೀಸರಿಗೆ ಬಾಗಿನ

140121 Sankranti At Shimoga Women Police Station 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 14 JANUARY 2021 ಸ್ಟೈಲ್ ಡಾನ್ಸ್ ಟ್ರೂಪ್ ವತಿಯಿಂದ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂಕ್ರಾಂತಿ ಹಬ್ಬ ಆಚರಿಸಲಾಯಿತು. ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ ಶುಭ ಹಾರೈಸಲಾಯಿತು. ಹಬ್ಬದ ದಿನವೂ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ ಜೊತೆಗೆ, ಸುಗ್ಗಿ ಆಚರಿಸಲಾಯಿತು. ಸ್ಟೈಲ್ ಡಾನ್ಸ್ ಟ್ರೂಪ್ ಸಂಸ್ಥೆ ವತಿಯಿಂದ ಪೋಷಕರು ಹಬ್ಬ ಆಚರಣೆ ಮಾಡಿದರು. ಮಹಿಳಾ … Read more

ಶಿವಮೊಗ್ಗದಲ್ಲಿ ಕಳೆಗಟ್ಟಿದ ಸಂಕ್ರಾಂತಿ, ಹಬ್ಬದ ಖರೀದಿ ಜೋರು

130121 Sankranthi Purchase in Shimoga 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JANUARY 2021 ಸಂಕ್ರಾಂತಿ ಹಬ್ಬದ ಸಡಗರ ಶಿವಮೊಗ್ಗದಲ್ಲಿ ಕಳೆಗಟ್ಟಿದೆ. ಹಬ್ಬದ ಖರೀದಿಯ ಭರಾಟೆಯು ಜೋರಿದೆ. ಗಾಂಧಿ ಬಜಾರ್, ಶಿವಪ್ಪನಾಯಕ ಹೂವಿನ ಮಾರುಕಟ್ಟೆಯಲ್ಲಿ ಇವತ್ತು ಹಬ್ಬದ ಖರೀದಿ ಬಿರುಸಾಗಿತ್ತು. ಕಬ್ಬು, ಎಳ್ಳು, ಬೆಲ್ಲ, ಪೂಜೆ ಸಾಮಾಗ್ರಿಗಳ ಖರೀದಿ ನಡೆಯಿತು. ಬೆಳಗ್ಗೆಯಿಂದಲೇ ಜನರು ದೊಡ್ಡ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಆಗಮಿಸಿ, ಪೂಜಾ ಸಾಮಾಗ್ರಿ ಖರೀದಿಸಿದರು. ಹಬ್ಬದ ಸಮಯವಾಗಿರುವುದರಿಂದ … Read more