ಶಿವಮೊಗ್ಗದಲ್ಲಿ ಸಚಿವ ಸಂತೋಷ್ ಲಾಡ್, ವಾರ್ ರೂಂಗೆ ಭೇಟಿ, ಏನೆಲ್ಲ ಹೇಳಿದರು? ಇಲ್ಲಿದೆ 5 ಪಾಯಿಂಟ್
SHIVAMOGGA LIVE NEWS | 30 APRIL 2024 ELECTION NEWS : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಕಾರ್ಮಿಕ ಸಚಿವ ಸಂತೋಷ್ ಲಾಡ್ ಶಿವಮೊಗ್ಗದಲ್ಲಿ ಪ್ರಚಾರ ನಡೆಸಿದರು. ಇದೇ ವೇಳೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ, ವಿಜಯೇಂದ್ರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಲಾಡ್ ಪತ್ರಿಕಾಗೋಷ್ಠಿಯ 5 ಪ್ರಮುಖಾಂಶ ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳುಗಳು ಮತ್ತು ರಾಜ್ಯ ಸರ್ಕಾರದ ಗ್ಯಾರಂಟಿಗಳೇ ಕಾಂಗ್ರೆಸ್ ಗೆಲುವಿಗೆ ಸಹಕಾರಿ. ದೇಶ ಕಂಡ 14 ಪ್ರಧಾನಿಗಳಲ್ಲಿ … Read more