ನಾಟಿ ಮಾಡಿದ್ದ 300 ಅಡಿಕೆ ಗಿಡಗಳು ನಾಶ, ರೈತನಿಗೆ ಜೀವ ಬೆದರಿಕೆ ಆರೋಪ
SHIVAMOGGA LIVE NEWS | 3 SEPTEMBER 2023 HOLEHONNURU : ಅರ್ಧ ಎಕರೆಯಲ್ಲಿ ನಾಟಿ ಮಾಡಿದ್ದ 300 ಅಡಿಕೆ (Areca Plant) ಗಿಡಗಳನ್ನು ನಾಶ ಪಡಿಸಲಾಗಿದೆ. ಲಕ್ಷಾಂತರ ರೂ. ನಷ್ಟ ಅನುಭವಿಸಿರುವ ರೈತ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತಮಗೆ ಜೀವ ಬೆದರಿಕೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆನವೇರಿಯ (Anaveri) ರೈತ ಲೋಕೇಶಪ್ಪ ಜಂಗರಮನಹಳ್ಳಿಯ ಅರ್ಧ ಎಕರೆ ಜಮೀನಿನಲ್ಲಿ 300 ಅಡಿಕೆ ಗಿಡಗಳನ್ನು (Areca Plant) ನೆಟ್ಟಿದ್ದರು. ಜಮೀನು ವಿವಾದದ ಹಿನ್ನೆಲೆ ರಫೀಕ್ … Read more