ಶಿವಮೊಗ್ಗದಲ್ಲಿ ಮೈಸೂರು ಸಿಲ್ಕ್ಸ್ ರೇಷ್ಮೆ ಸೀರೆಗಳ ಪ್ರದರ್ಶನ, ಮಾರಾಟ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್
SHIVAMOGGA LIVE NEWS | 11 ಮಾರ್ಚ್ 2022 ಶಿವಮೊಗ್ಗದಲ್ಲಿ ಮತ್ತೊಮ್ಮೆ ಮೈಸೂರು ಸಿಲ್ಕ್ಸ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ. ಮೂರು ದಿನದ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಚಾಲನೆ ನೀಡಿದರು. ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮೈಸೂರು ಸಿಲ್ಕ್ಸ್ ಸೀರೆಗಳ ಪ್ರದರ್ಶನ, ಮಾರಾಟ ಆಯೋಜಿಸಲಾಗಿದೆ. ಮಹಿಳೆಯರ ಮನ ಸೆಳೆಯುವ ಸುಮಾರು 400ಕ್ಕೂ ಹೆಚ್ಚು ಡಿಸೈನ್ ಸೀರೆಗಳು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಮೊದಲ ದಿನವೇ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ಭಾರಿ ಮೈಸೂರು ಸಿಲ್ಕ್ಸ್ ಸೀರೆಗಳ … Read more