ಮಲೆನಾಡಿನಲ್ಲಿ ಪ್ರತ್ಯೇಕ ರಾಜ್ಯದ ಕೂಗು, ಸತ್ಯಾಗ್ರಹಕ್ಕೆ ದಿನಾಂಕ ಫಿಕ್ಸ್‌

farmers-press-meet-about-sathyagraha

SHIMOGA NEWS, 16 OCTOBER 2024 : ಶರಾವತಿ, ಚಕ್ರಾ, ವಾರಾಹಿ, ಸಾವೆಹಕ್ಲು, ತುಂಗಾ, ಭದ್ರಾ ಅಣೆಕಟ್ಟೆಗಳಿಗೆ ಭೂಮಿ ತ್ಯಾಗ ಮಾಡಿದ ರೈತರಿಗೆ ಸರ್ಕಾರಗಳು ಸೂಕ್ತ ಪರಿಹಾರ ನೀಡುವಲ್ಲಿ ವಿಫಲವಾಗಿವೆ. ಈ ಭಾಗದ ರೈತರ ಭವಿಷ್ಯದ ಮೇಲೆ ತೂಗುಗತ್ತಿ ಇದೆ. ಹಾಗಾಗಿ ಪ್ರತ್ಯೇಕ ರಾಜ್ಯದ ಕೂಗೆದ್ದಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಬೆಳಗಾವಿ ಸೇರಿದಂತೆ 12 ಜಿಲ್ಲೆಗಳನ್ನು ಒಳಗೊಂಡು ಪ್ರತ್ಯೇಕ ರಾಜ್ಯ (Malnad) ಸ್ಥಾಪನೆಯ ಕೂಗು ಎದ್ದಿದೆ. ರೈತರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಅ.21ರ ಬೆಳಗ್ಗೆ 11 … Read more

ಮನವಿ ಕೊಟ್ಟೂ ಕೊಟ್ಟೂ ಹೈರಾಣು, ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸತ್ಯಾಗ್ರಹ ಶುರು

Dasrakallahalli-Villagers-Protest-Suragitopu

SHIVAMOGGA LIVE NEWS | 11 ಮಾರ್ಚ್ 2022 ಮೂಲ ಸೌಲಭ್ಯಕ್ಕೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಗ್ರಾಮಸ್ಥರು ಸತ್ಯಾಗ್ರಹ ಆರಂಭಿಸಿದ್ದಾರೆ. ಭದ್ರಾವತಿ ತಾಲೂಕು ದಾಸರಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ. ಇಲ್ಲಿನ ಸುರಗಿತೋಪು ಗ್ರಾಮದ ನಿವಾಸಿಗಳು ಬೆಳಗ್ಗೆಯಿಂದ ಸತ್ಯಾಗ್ರಹ ನಡೆಸುತ್ತಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಮನಿವಿ ಕೊಟ್ಟಾಯ್ತು ಸುರಗಿತೋಪು ಗ್ರಾಮದ ಸರ್ವೆ ನಂಬರ್ 16ರಲ್ಲಿ ಸುಮಾರು 20 ಕುಟುಂಬಗಳಿವೆ. ಗುಡಿಸಲಿನಲ್ಲಿ ಇವರು ವಾಸವಾಗಿದ್ದಾರೆ. ಮನೆ ಮತ್ತು ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಹಲವು ವರ್ಷದಿಂದ ಈ … Read more

ತೀರ್ಥಹಳ್ಳಿ ನಂದಿತಾ ಪ್ರಕರಣ ಸಿಬಿಐಗೆ ವಹಿಸುವಂತೆ ಉಪವಾಸ ಸತ್ಯಾಗ್ರಹ

Kimmane Rathnakar

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022 ನಂದಿತ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜ.30ರಂದು ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಸಚಿವರಾಗಿದ್ದಾಗ ಅರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿಯ ಮುಖಂಡರುಗಳು ನಂದಿತ ಅಸಹಜ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಅರಗ ಜ್ಞಾನೇಂದ್ರ ಎಂಬ ಕೋಮುವಾದಿ ಗೃಹಮಂತ್ರಿ ನನ್ನನ್ನು ಸೋಲಿಸಲು ಯಾವುದೇ ರಾಜಕೀಯ ಆಯುಧ ಸಿಗದೆ ಹತಾಶರಾಗಿ … Read more

ಚುನಾವಣೆ ದಿನಾಂಕ ಘೋಷಿಸದಿದ್ದರೆ ಉಪವಾಸ ಸತ್ಯಾಗ್ರಹ, ಮಾಜಿ ಸಚಿವರ ಎಚ್ಚರಿಕೆ

Kimmane Rathnakar

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಸೆಪ್ಟೆಂಬರ್ 2021 ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಎಚ್ಚರಿಸಿದ್ದಾರೆ. ಅಕ್ಟೋಬರ್ 1ರ ಒಳಗೆ ಚುನಾವಣೆ ದಿನಾಂಕ ಘೋಷಿಸಬೇಕು. ಒಂದು ವೇಳೆ ಜಿಲ್ಲಾಧಿಕಾರಿ ಅವರು ವಿಳಂಬ ಮಾಡಿದರೆ, ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಿಳಿಸಿದ್ದಾರೆ. ತೀರ್ಥಹಳ್ಳಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿ ಅವರಿಗೆ ಮನವಿ … Read more

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಯುವ ಬ್ರಿಗೇಡ್‌ನಿಂದ ಸತ್ಯಾಗ್ರಹ, ಸಂಜೆವರೆಗೂ ಗಾಂಧಿ ಸ್ಮರಣೆ

021020 Yuva Brigade Satyagraha in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020 ಗಾಂಧಿ ಜಯಂತಿ ಅಂಗವಾಗಿ ಯುವ ಬ್ರಿಗೇಡ್ ವತಿಯಿಂದ ಶಿವಮೊಗ್ಗದಲ್ಲಿ ಆತ್ಮನಿರೀಕ್ಷಣೆಗಾಗಿ ಸತ್ಯಾಗ್ರಹ ಆಯೋಜಿಸಲಾಗಿದೆ. ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ಸತ್ಯಾಗ್ರಹ ಮಾಡುತ್ತಿದ್ದಾರೆ. ಇವತ್ತು ಸಂಜೆವರೆಗೂ ಸತ್ಯಾಗ್ರಹ ನಡೆಯಲಿದೆ. ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸತ್ಯಾಗ್ರಹ ಆರಂಭಿಸಲಾಯಿತು. ಬಳಿಕ ಮಾತನಾಡಿದ ಅಂಕಣಕಾರ ಸುಂದರ್ ರಾಜ್ ಅವರು, ಗಾಂಧೀಜಿ ಅವರ ಧ್ಯೇಯಗಳು, ಭಾರತದ ಕುರಿತ ಕಲ್ಪನೆಗಳನ್ನು ವಿವರಿಸಿದರು. ಸಂಜೆ 4 ಗಂಟೆವರೆಗೆ ಈ … Read more