ಭದ್ರಾವತಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಏನೆಲ್ಲ ಹೇಳಿದರು?
SHIVAMOGGA LIVE NEWS, 30 JANUARY 2025 ಭದ್ರಾವತಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (DSS) ತಾಲ್ಲೂಕು ಘಟಕದಿಂದ ಹಳೆ ನಗರದ ವೀರಶೈವ ಸಭಾಭವನದಲ್ಲಿ ಸಂವಿಧಾನ ಜಾಗೃತಿ ಸಮಾವೇಶ ನಡೆಯಿತು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಮಾವೇಶ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಂವಿಧಾನ ಅಶಯ ಕುರಿತು ತಿಳಿಸಿದರು. ಸಮಿತಿಯ ತಾಲ್ಲೂಕು ಘಟಕದ ಸಂಚಾಲಕ ಆರ್.ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಹೆಚ್.ಪಿ.ಸುಧಾಮ ದಾಸ್, ಮಾಜಿ ಸಂಸದ ಚಂದ್ರಪ್ಪ, ಪ್ರೊ.ಬಿ.ಕೃಷ್ಣಪ್ಪ, ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಇಂದಿರಾ … Read more