ಸಾಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭ, ಅನ್ನದಾತರಿಗೆ ಹಲವರ ಬೆಂಬಲ

261220 Sagara Farmers Protest 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 26 DECEMBER 2020 ವಿವಿಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಸಾಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ಸತ್ಯಾಗ್ರಹಕ್ಕೆ ಸಾಗರದ ಪ್ರಮುಖರು ಬೆಂಬಲ ಸೂಚಿಸಿದ್ದಾರೆ. ಸಾಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಗಣಪತಿಯಪ್ಪ ಅವರ ಪುತ್ರರ ಬೆಂಬಲ ಕಾಗೋಡು ಚಳವಳಿಯ ರೂವಾರಿ, … Read more

ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ಸತ್ಯಾಗ್ರಹ, ಉತ್ತರ ಪ್ರದೇಶದಲ್ಲಿನ ಅತ್ಯಾಚಾರಕ್ಕೆ ಆಕ್ರೋಶ

091020 Congress Satyagraha in Gandhi Park 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಅಕ್ಟೋಬರ್ 2020 ಉತ್ತರ ಪ್ರದೇಶದಲ್ಲಿರುವುದು ನೀಚ ಸರ್ಕಾರ. ಯುವತಿ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಹತ್ಯೆಯನ್ನು ಸಮರ್ಥಿಸಿಕೊಳ್ಳುವ ಮಟ್ಟಕ್ಕೆ ಆ ಸರ್ಕಾರ ಹೋಗಿರುವುದು ತೀರಾ ಖಂಡನೀಯ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಪ್ರದೇಶ ಹಾಥರಸ್ ಗ್ರಾಮದಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಹಾಗೂ ಉತ್ತರ ಪ್ರದೇಶ ಸರ್ಕಾರದ ದೌರ್ಜನ್ಯ, ದಬ್ಬಾಳಿಕೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಗಾಂಧಿಪಾರ್ಕ್‌ನ ಗಾಂಧಿ ಪ್ರತಿಮೆ … Read more

ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ರೈತರಿಂದ ಉಪವಾಸ ಸತ್ಯಾಗ್ರಹ

021020 Farmers protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020 ಕೃಷಿ ಉತ್ಪನ್ನ ಮಾರುಕಟ್ಟೆ, ಭೂ ಸುಧಾರಣೆ, ಭೂಸ್ವಾಧೀನ ಕಾಯ್ದೆಗಳಿಎ ತಿದ್ದುಪಡಿ ತಂದಿರುವುದನ್ನು ಹೊರಟಿರುವುದನ್ನು ಖಂಡಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ಜನಶಕ್ತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಗೋಪಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಕೃಷಿ ಮಾರುಕಟ್ಟೆ, ಕೃಷಿ ಭೂಮಿ … Read more

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಯುವ ಬ್ರಿಗೇಡ್‌ನಿಂದ ಸತ್ಯಾಗ್ರಹ, ಸಂಜೆವರೆಗೂ ಗಾಂಧಿ ಸ್ಮರಣೆ

021020 Yuva Brigade Satyagraha in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020 ಗಾಂಧಿ ಜಯಂತಿ ಅಂಗವಾಗಿ ಯುವ ಬ್ರಿಗೇಡ್ ವತಿಯಿಂದ ಶಿವಮೊಗ್ಗದಲ್ಲಿ ಆತ್ಮನಿರೀಕ್ಷಣೆಗಾಗಿ ಸತ್ಯಾಗ್ರಹ ಆಯೋಜಿಸಲಾಗಿದೆ. ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ಸತ್ಯಾಗ್ರಹ ಮಾಡುತ್ತಿದ್ದಾರೆ. ಇವತ್ತು ಸಂಜೆವರೆಗೂ ಸತ್ಯಾಗ್ರಹ ನಡೆಯಲಿದೆ. ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸತ್ಯಾಗ್ರಹ ಆರಂಭಿಸಲಾಯಿತು. ಬಳಿಕ ಮಾತನಾಡಿದ ಅಂಕಣಕಾರ ಸುಂದರ್ ರಾಜ್ ಅವರು, ಗಾಂಧೀಜಿ ಅವರ ಧ್ಯೇಯಗಳು, ಭಾರತದ ಕುರಿತ ಕಲ್ಪನೆಗಳನ್ನು ವಿವರಿಸಿದರು. ಸಂಜೆ 4 ಗಂಟೆವರೆಗೆ ಈ … Read more