‘ಒಂದಲ್ಲ ಒಂದು ದಿನ ದೇವರು ಸರ್ಜಿಕಲ್ ಸ್ಟ್ರೈಕ್ ಮಾಡುತ್ತಾನೆʼ
SHIVAMOGGA LIVE NEWS | 22 SEPTEMBER 2023 SHIMOGA : ಅನ್ಯಾಯ, ಅನಾಚಾರ ಮಾಡಿದರೆ ದೇವರು ಒಂದಲ್ಲಾ ಒಂದು ದಿನ ಸರ್ಜಿಕಲ್ ಸ್ಟ್ರೈಕ್ (Surgical Strike) ಮಾಡಿಯೇ ಮಾಡುತ್ತಾನೆ. ಈ ಬಗ್ಗೆ ಸದಾ ಎಚ್ಚರ ಇಟ್ಟುಕೊಳ್ಳಿ ಎಂದು ಉತ್ತರಾದಿ ಮಠಾಧೀರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಹೇಳಿದರು. ತಮ್ಮ 28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಪಾದಂಗಳವರು ಶ್ರೀ ಸತ್ಯಧರ್ಮ ತೀರ್ಥರ ವ್ಯಾಖ್ಯಾನಾಧಾರಿತ ಮಹಾಭಾರತ ವಿರಾಟ ಪರ್ವದ ಅನುಗ್ರಹ ಸಂದೇಶದ ನೀಡಿದರು. ಭ್ರಷ್ಟಾಚಾರ, ಕಳ್ಳತನ … Read more