ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

power cut mescom ELECTRICITY

ಶಿವಮೊಗ್ಗ: ನಗರ ಉಪವಿಭಾಗ- 1, ಘಟಕ- 2ರ ವ್ಯಾಪ್ತಿಯಲ್ಲಿ ಫೆ. 6 ಮತ್ತು 7ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಕೈಗೊಳ್ಳಲಾಗಿದೆ (power cuts). ಆದ್ದರಿಂದ ಚನ್ನಪ್ಪ ಲೇಔಟ್, ಎ.ಎನ್.ಕೆ ರಸ್ತೆ, ಗಾಂಧಿ ನಗರ, ಅಚ್ಯುತ್‌ರಾವ್ ಲೇಔಟ್, ಜಿಲ್ಲಾ ಪಂಚಾಯಿತಿ ಮುಖ್ಯರಸ್ತೆ, ಕುವೆಂಪು ರಸ್ತೆ, ಸವಳಂಗ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ – ಕಪ್ಪು ಪ್ಯಾಕೆಟ್‌ ಕೇಸ್‌, ಮೂವರು ಅರೆಸ್ಟ್‌, ಏನಿದು … Read more

ಶಿವಮೊಗ್ಗ ನಗರದ ವಿವಿಧೆಡೆ ನಾಳೆಯಿಂದ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ: ನಗರ ಉಪವಿಭಾಗ-1 ಘಟಕ 2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರುವುಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಜನವರಿ 3 ಮತ್ತು 4 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರವೀಂದ್ರನಗರ, ವಿನಾಯಕನಗರ, ಹನುಮಂತನಗರ, ಗಾಂಧಿನಗರ, ಸವಳಂಗ ರಸ್ತೆ, ರಾಜೇಂದ್ರ ನಗರ, ವೆಂಕಟೇಶನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಭದ್ರಾ ಜಲಾಶಯದ ನಾಲೆಗಳಿಗೆ … Read more