ದುರ್ಗಿಗುಡಿ, LLR ರೋಡ್ ಸುತ್ತಮುತ್ತ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
SHIVAMOGGA LIVE NEWS | 11 ಮಾರ್ಚ್ 2022 ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮಾರ್ಚ್ 13ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿವಿಧೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದುರ್ಗಿಗುಡಿ, ಎಲ್.ಎಲ್.ಆರ್.ರಸ್ತೆ, ಜೂವೆಲ್‍ರಾಕ್ ರಸ್ತೆ, ಕಾಮಾಕ್ಷಿ ಬೀದಿ, ಸವಾರ್ ಲೇನ್ ರಸ್ತೆ, ಜೆಪಿಎನ್ ರಸ್ತೆ, ಸಿಮ್ಸ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಟೆಲ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, … Read more