ಹೊಸಮನೆ, ದುರ್ಗಿಗುಡಿ, ಜೈಲ್ ಸರ್ಕಲ್ ಸುತ್ತಾಮುತ್ತ ನವೆಂಬರ್ 13ರಂದು ವಿದ್ಯುತ್ ಕಡಿತ, ಎಲ್ಲೆಲ್ಲಿ ಕರೆಂಟ್ ಹೋಗಲಿದೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ನವೆಂಬರ್ 2021 ಮೆಗ್ಗಾನ್ ವಿವಿ ಕೇಂದ್ರದಿಂದ ಸರಬರಾಜಾಗುವ ಫೀಡರ್’ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ನವೆಂಬರ್ 13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯವಾಗಲಿದೆ? ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ, ಬಿ.ಎಸ್.ಎನ್.ಎಲ್.ಕ್ವಾರ್ಟರ್ಸ್, ಸರ್ಕ್ಯೂಟ್ ಹೌಸ್, ಎಸ್.ಪಿ.ಕಚೇರಿ, ಪೊಲೀಸ್ ಠಾಣೆ, ಸಾಗರ ಮುಖ್ಯರಸ್ತೆ, ಅಶೋಕ್‍ನಗರ, ಎ.ಆರ್.ಬಿ.ಕಾಲೋನಿ, ನಾಗರಾಜಪುರ ಬಡಾವಣೆ, ಹೊಸಮನೆ, ಕುವೆಂಪು ರಸ್ತೆ, … Read more