ಚಕ್ರಾ ವ್ಯಾಪ್ತಿಯಲ್ಲಿ ದಾಖಲೆ ಮಳೆ, ಮಾಸ್ತಿಕಟ್ಟೆಯಲ್ಲೂ ಜೋರು, 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ಎಷ್ಟಾಯ್ತು ಮಳೆ?
ಶಿವಮೊಗ್ಗ ಲೈವ್.ಕಾಂ | HOSANGARA NEWS | 24 ಜುಲೈ 2021 ಹೊಸನಗರ ತಾಲೂಕು ಚಕ್ರಾ ಜಲಾಶಯ ವ್ಯಾಪ್ತಿಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಇದರಿಂದ ಜಲಾಶಯಕ್ಕೆ ಭಾರಿ ಪ್ರಮಾಣದ ಒಳ ಹರಿವು ದಾಖಲಾಗಿದೆ. ತಾಲೂಕಿನಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 175.6 ಮಿ.ಮೀ ಮಳೆಯಾಗಿದೆ. ಮಾಣಿ ವ್ಯಾಪ್ತಿಯಲ್ಲಿ 135 ಮಿ.ಮೀ, ಯಡೂರಿನಲ್ಲಿ 162 ಮಿ.ಮೀ, ಹುಲಿಕಲ್‍ನಲ್ಲಿ 122 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 215 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 401 ಮಿ.ಮೀ, ಸಾವೇಹಕ್ಕಲು 308 ಮಿ.ಮೀ ಮಳೆಯಾಗಿದೆ. ಇದನ್ನೂ ಓದಿ … Read more