ಹುಲಿಕಲ್, ಮಾಸ್ತಿಕಟ್ಟೆಯಲ್ಲಿ ಮಳೆಯೋ ಮಳೆ, ಹೊಸನಗರ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?
ಹೊಸನಗರ: ತಾಲೂಕಿನಲ್ಲಿ ಪುನಃ ಮಳೆ ಬಿರುಸಾಗಿದೆ. ಕಳೆದ 24 ಗಂಟೆಯಲ್ಲಿ ಹೊಸನಗರದ ವಿವಿಧೆಡೆ ನೂರು ಮಿಲಿ ಮೀಟರ್‌ಗಿಂತಲು ಹೆಚ್ಚಿನ ಮಳೆಯಾಗಿದೆ (Rain). ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಇವತ್ತು ಆರೆಂಜ್ ಅಲರ್ಟ್, ಮೂರು ತಾಲೂಕಿನಲ್ಲಿ ಜೋರು ಮಳೆ, ಎಲ್ಲೆಲ್ಲಿ ಹೇಗಿದೆ ವಾತಾವರಣ? ಮಾನಿ ವ್ಯಾಪ್ತಿಯಲ್ಲಿ 160 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 127 ಮಿ.ಮೀ, ಹುಲಿಕಲ್‌ನಲ್ಲಿ 201 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 178 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 135 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 112 ಮಿ.ಮೀ ಮಳೆಯಗಿದೆ. ಇವತ್ತೂ ಜೋರು … Read more