ಕ್ರೆಡಿಟ್ ಕಾರ್ಡ್‌ನಿಂದ ಹಣ ಕಡಿತ, ಎಸ್‌ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
ಶಿವಮೊಗ್ಗ: ಕ್ರೆಡಿಟ್ ಕಾರ್ಡಿನಿಂದ (Credit Card) ಅನಧಿಕೃತವಾಗಿ ಕಡಿತ ಮಾಡಿದ ಹಣವನ್ನು ಗ್ರಾಹಕರಿಗೆ ಮರುಪಾವತಿಸದ ಪ್ರಕರಣದಲ್ಲಿ ಸೇವಾ ನ್ಯೂನತೆ ಎಸಗಿರುವುದು ಸಾಬೀತಾದ ಹಿನ್ನೆಲೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಬೆಂಗಳೂರಿನ ಎಸ್‌ಬಿಐ ಕಾರ್ಡ್ಸ್ (SBI Cards) ಮತ್ತು ಪೇಮೆಂಟ್ ಸರ್ವೀಸ್, ಕಾರ್ಡ್‌ದಾರ ಮಂಜುನಾಥ್ ಅವರಿಗೆ ಹಣ ಮರುಪಾವತಿಸುವಂತೆ ಆದೇಶ ನೀಡಿದೆ. ತಿಲಕ್‌ನಗರದ ವಾಸಿ ಮಂಜುನಾಥ್ ಸೇವಾ ನ್ಯೂನತೆ ಕುರಿತು ಆಯೋಗಕ್ಕೆ ದೂರು ನೀಡಿದ್ದರು. ತಿಲಕ್ ನಗರದ ಎಸ್‌ಬಿಐ ಬ್ಯಾಂಕ್‌ನಿಂದ ನೀಡಿದ್ದ ಕ್ರೆಡಿಟ್ ಕಾರ್ಡನ್ನು ಬಳಸುತ್ತಾ, ವಾರ್ಷಿಕ … Read more