ಪರಿಶಿಷ್ಟ ಜಾತಿಗೆ ಸೇರಿದವರಿಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನ
SHIMOGA NEWS, 8 OCTOBER 2024 : ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಿಗೆ ಅರ್ಜಿ (Application) ಆಹ್ವಾನಿಸಿದೆ. ತರಬೇತಿ, ಸ್ವಯಂ ಉದ್ಯೋಗ, ಸ್ವಾವಲಂಬಿ ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಹಾಗೂ ಇನ್ನಿತರೆ ಯೋಜನೆಗಾಗಿ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು https://sevasindhu.karnataka.gov.in ಪೋರ್ಟಲ್ ಮೂಲಕ ಅ.30 ರ ಒಳಗಾಗಿ … Read more