ಶಕ್ತಿ ಯೋಜನೆ, ಶಿವಮೊಗ್ಗದಲ್ಲಿ ಈವರೆಗೂ ಉಚಿತವಾಗಿ ಓಡಾಡಿದ ಮಹಿಳೆಯರೆಷ್ಟು?
SHIVAMOGGA LIVE NEWS, 3 DECEMBER 2024 ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ (Shakti) ಯೋಜನೆ ಅಡಿ ಶಿವಮೊಗ್ಗ ವಿಭಾಗದಲ್ಲಿ ಈವರೆಗೆ 4 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಒಟ್ಟು ಪ್ರಯಾಣಿಕರ ಪೈಕಿ ಶೇ.60ರಷ್ಟು ಮಹಿಳೆಯರೆ ಪ್ರಯಾಣಿಸಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗ ಮಾಹಿತಿ ನೀಡಿದೆ. ಎಲ್ಲೆಲ್ಲಿ ಎಷ್ಟು ಪ್ರಯಾಣಿಕರು? ಶಿವಮೊಗ್ಗ ಕೆಎಸ್‌ಆರ್‌ಟಿಸಿ ವಿಭಾಗದ ಅಡಿ ಐದು ಡಿಪೋಗಳಿವೆ. ಶಿವಮೊಗ್ಗ, ಭದ್ರಾವತಿ, ಸಾಗರ, ಹೊನ್ನಾಳಿ ಮತ್ತು ಶಿಕಾರಿಪುರ ಡಿಪೋಗಳಿವೆ. ಶಿವಮೊಗ್ಗ ಮತ್ತು ಭದ್ರಾವತಿ … Read more