ಹಿಂದುಳಿದ, ಅಲೆಮಾರಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ‌, ಅವಧಿ ವಿಸ್ತರಣೆ

SHIMOGA-NEWS-UPDATE

ಶಿವಮೊಗ್ಗ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಗಳಿಗೆ ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಡಿ.20 ರವರೆಗೆ  ವಿಸ್ತರಿಸಲಾಗಿದೆ. ಅರ್ಜಿಯನ್ನು https://ssp.postmatric.karnataka.gov.in ವೆಬ್‌ಸೈಟ್ ಮೂಲಕ … Read more

ವಿದ್ಯಾರ್ಥಿಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shimoga-News-update

ಶಿವಮೊಗ್ಗ: ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು (Students) ಹಾಗೂ ಪ್ರವರ್ಗ-1ರ ಅಲೆಮಾರಿ, ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕಡೆಯ ದಿನಾಂಕವನ್ನು ನ.15ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಕ್ಕೆ ಇಲಾಖೆ ಸಹಾಯವಾಣಿ : 8050770005, ಈ ಮೇಲ್‌ – bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಅಥವಾ … Read more

ಅಂಚೆ ಇಲಾಖೆಯಿಂದ ವಿದ್ಯಾರ್ಥಿ ವೇತನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್

India-Post-general-image.webp

ಶಿವಮೊಗ್ಗ: ಅಂಚೆ ಇಲಾಖೆಯಿಂದ ಶಾಲಾ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣಾ ಕಲೆಯನ್ನು ಉತ್ತೇಜಿಸಲು ದೀನ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನ (Scholarship) ನೀಡಲು 6ನೇ ತರಗತಿಯಿಂದ 9ನೇ ತರಗತಿ  ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇದನ್ನೂ ಓದಿ » ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್‌ ಮಾಹಿತಿಗೆ www.indiapost.gov.in ಮತ್ತು www.karnatakapost.gov.in ಭೇಟಿ ನೀಡಬಹುದು ಎಂದು ಅಂಚೆ ವಿಭಾಗದ ಜಿಲ್ಲಾ ಅಧೀಕ್ಷಕ ಜಯರಾಮ ಶೆಟ್ಟಿ ತಿಳಿಸಿದ್ದಾರೆ. Postal department Scholarship

ಸಾಗರದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌, ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

SAGARA-NEWS-UPDATE

ಶಿವಮೊಗ್ಗ: ಸಾಗರ ಸಮಾಜ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿ ವೇತನಕ್ಕೆ (Scholarship) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದಿಂದ ಮೊದಲ ಎಚ್ಚರಿಕೆ, ಯಾವುದೇ ಸಂದರ್ಭ ಗೇಟ್‌ಗಳ ಮೂಲಕ ನೀರು ಹೊರಕ್ಕೆ ವಿದ್ಯಾರ್ಥಿಗಳು http://swd.karnataka.gov.in ರಲ್ಲಿ ಅರ್ಜಿ ಸಲ್ಲಿಸಿ, ಹಾರ್ಡ್ ಕಾಪಿಯನ್ನು ತಮ್ಮ ಕಾಲೇಜುಗಳಿಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಾಗರ ತಾಲೂಕು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08183-229402 /9480843192 … Read more

ಶಿವಮೊಗ್ಗದ ಪೇಸ್‌ ಕಾಲೇಜಿನಲ್ಲಿ ನಾಳೆ ಸ್ಕಾಲರ್‌ಶಿಪ್‌ ಟೆಸ್ಟ್‌, ಈಗಲೇ ಹೆಸರು ನೋಂದಾಯಿಸಿ

PACE-PU-COLLEGE-SHIMOGA.

EDUCATION NEWS, 19 OCTOBER 2024 : 2025-26ನೇ ಸಾಲಿನ ಪ್ರಥಮ ಪಿ.ಯು.ಸಿ. ತರಗತಿಗೆ ಪ್ರವೇಶಕ್ಕಾಗಿ PACE PU ಕಾಲೇಜಿನಲ್ಲಿ ಪ್ರಜ್ಞಾ ಪ್ರತಿಯೋಗಿತ ಶೀರ್ಷಿಕೆ ಅಡಿಯಲ್ಲಿ ಸ್ಕಾಲರ್‌ಶಿಪ್‌ (SCHOLARSHIP) ನೀಡಲಾಗುತ್ತಿದೆ. ಪ್ರಸ್ತುತ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ವಿಶೇಷ ಶುಲ್ಕ ರಿಯಾಯಿತಿ ನೀಡಲಾಗುತ್ತದೆ. ಇದಕ್ಕಾಗಿ ಅ.20ರಂದು (ಭಾನುವಾರ) ಬೆಳಗ್ಗೆ 10.30 ರಿಂದ 11.30ರವರೆಗೆ ನಗರದ ಪೇಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದೆ. ಹೆಚ್ಚಿನ … Read more

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಕೊನೆಯ ದಿನಾಂಕ ಯಾವಾಗ?

one-minute-news-notifications.webp

SHIVAMOGGA LIVE NEWS | 28 SEPTEMBER 2023 SHIMOGA : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ (Scholarship) ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಹಿಂದಿನ ಸಾಲಿನಲ್ಲಿ ತಿರಸ್ಕೃತಗೊಂಡು ವಿದ್ಯಾರ್ಥಿವೇತನ (Scholarship) ಪಡೆಯದಿರುವ ವಿದ್ಯಾರ್ಥಿಗಳು. ಹಿಂದೆ ಅರ್ಜಿ ಸಲ್ಲಿಸದಿರುವ ಮತ್ತು 2023-24 ನೇ ಸಾಲಿನ ಹೊಸ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು … Read more

ಶಿವಮೊಗ್ಗ ಗೋಪಿ ಸರ್ಕಲ್‌ನಿಂದ ವಿದ್ಯಾರ್ಥಿಗಳ ಮೆರವಣಿಗೆ, ಡಿಸಿ ಕಚೇರಿ ಮುಂದೆ ಪ್ರತಿಭಟನೆ

010923-ABVP-protest-for-scholarship-in-shimoga.webp

SHIVAMOGGA LIVE NEWS | 1 SEPTEMBER 2023 SHIMOGA : ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿಧ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು (Scholarship)ತಕ್ಷಣವೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ (ABVP) ಶುಕ್ರವಾರ ನಗರದ ಗೋಪಿ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. 2022-23ನೇ ಸಾಲಿನಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸರಕಾರದ ವಿವಿಧ ಇಲಾಖೆಗಳ ಅಡಿ ಲಭ್ಯವಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರೈತ ವಿದ್ಯಾನಿಧಿ … Read more