ಶಾಲೆ ಮುಗಿಸಿ ಮನೆಗೆ ಬಂದು ನೇಣಿಗೆ ಕೊರಳೊಡ್ಡಿದ ಬಾಲಕಿ

Doddapete-Police-Station-General-Image.

SHIMOGA NEWS, 10 NOVEMBER 2024 : ಶಾಲೆ (School) ಮುಗಿಸಿ ಮನೆಗೆ ಬಂದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಮೊಗ್ಗದ ಕೆ.ಆರ್‌.ಪುರಂ ಬಡಾವಣೆಯಲ್ಲಿ ಶನಿವಾರ ಘಟನೆ ನಡೆದಿದೆ. ಫಾತೀಮಾ (13) ನೇಣಿಗೆ ಕೊರಳೊಡ್ಡಿದ್ದಾಳೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮನೆಯವರು ಕೂಡಲೆ ಫಾತೀಮಾಳನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಕೆ ಕೊನೆಯುಸಿರೆಳೆದಿದ್ದಳು ಎಂದು ತಿಳಿದು ಬಂದಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಶಾಲೆಯೊಂದರಲ್ಲಿ ಫಾತೀಮಾ 8ನೇ ತರಗತಿ ಓದುತ್ತಿದ್ದಳು. ಇದನ್ನೂ ಓದಿ » ಪತ್ನಿಯ … Read more