ಶಿವಮೊಗ್ಗದ ಸೇಕ್ರೆಡ್‌ ಹಾರ್ಟ್‌ ಶಾಲೆ ವಜ್ರಮಹೋತ್ಸವ, ಯಾವಾಗ? ಏನೇನಿರುತ್ತೆ ಕಾರ್ಯಕ್ರಮ?

Kumar-Bangarappa-at-Shivamogga-Press-Trust

ಶಿವಮೊಗ್ಗ: ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಯ 60ನೇ ವರ್ಷದ ವಜ್ರಮಹೋತ್ಸವದ ಆಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುವುದು ಎಂದು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಮಾಜಿ ಸಚಿವ ಕುಮಾ‌ರ್ ಬಂಗಾರಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಬಂಗಾರಪ್ಪ, ನಗರದ ಹೃದಯ ಭಾಗದಲ್ಲಿರುವ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆ 1965ರಲ್ಲಿ ಚಿಕ್ಕದಾಗಿ ಪ್ರಾರಂಭಗೊಂಡು ಇಂದು ಹೆಮ್ಮರವಾಗಿ ಬೆಳೆದಿದೆ. 1990ರಲ್ಲಿ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡಿತ್ತು. ಈಗ ವಜ್ರ ಮಹೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದೇವೆ ಎಂದರು. ಡಿ.20 ಮತ್ತು 21ರಂದು ವಜ್ರಮಹೋತ್ಸವ … Read more

ಶಿವಮೊಗ್ಗ ಸಿಟಿಯ ಶಾಲೆಗಳಿಗೆ ರಜೆ ಘೋಷಣೆ

SHIMOGA-BREAKING-NEWS.jpg

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನಲೆ ಸೆ.6ರಂದು ಶಿವಮೊಗ್ಗ ನಗರದ ಶಾಲೆಗಳಿಗೆ ರಜೆ  (Holiday) ಘೋಷಿಸಲಾಗಿದೆ. ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್‌ ನಾಯ್ಕ್‌, ಶಿವಮೊಗ್ಗ ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ » ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಪರಿವರ್ತಿಸಲು ಒತ್ತಾಯ, ಇವತ್ತು ಸಮಾಲೋಚನಾ ಸಭೆ schools Holiday in Shimoga city

ಶಾಲೆ, ಕಾಲೇಜಿಗೆ ರಜೆ ಆದೇಶ ಎಡಿಟ್‌ ಮಾಡಿ ವೈರಲ್‌, ಕಿಡಿಗೇಡಿಗಳ ವಿರುದ್ಧ ತೀರ್ಥಹಳ್ಳಿಯಲ್ಲಿ ಕೇಸ್‌

Thirthahalli-News-Update

ತೀರ್ಥಹಳ್ಳಿ: ಶಾಲೆ, ಕಾಲೇಜುಗಳಿಗೆ ತಹಶೀಲ್ದಾರ್‌ ರಜೆ (Holiday) ಘೋಷಣೆ ಮಾಡಿದ್ದ ಆದೇಶ ಪ್ರತಿಯಲ್ಲಿದ್ದ ದಿನಾಂಕ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರ ವಿರುದ್ಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದರಿಂದ ಆ.18ರಂದು ತೀರ್ಥಹಳ್ಳಿ ತಹಶೀಲ್ದಾರ್‌ ಅವರು ಅಂಗನವಾಡಿಗಳು, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಈ ಆದೇಶ ಪ್ರತಿಯಲ್ಲಿದ್ದ ದಿನಾಂಕ ಎಡಿಟ್‌ ಮಾಡಿ, ಆ.19ರಂದು ರಜೆ ಎಂದು ದಿನಾಂಕ ಬದಲಾಯಿಸಲಾಗಿತ್ತು. ಇದನ್ನೂ ಓದಿ » ಗೌರಿ – ಗಣೇಶ ಹಬ್ಬ, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ 8 ಪಾಯಿಂಟ್‌ನ … Read more

ನೆಹರು ಸ್ಟೇಡಿಯಂಗೆ ಹಿಂತಿರುಗಿದ ವಕೀಲರಿಗೆ ಕಾದಿತ್ತು ಆಘಾತ – 3 ಫಟಾಫಟ್‌ ಸುದ್ದಿ

Crime-News-General-Image

SHIMOGA NEWS, 9 NOVEMBER 2024  Advocate ಇದನ್ನೂ ಓದಿ » ಶಿವಮೊಗ್ಗದ ಸುಬ್ಬಯ್ಯ ಆಸ್ಪತ್ರೆಗಳ ಸಮೂಹದ ಅಧ್ಯಕ್ಷ ನಿಧನ, ಗಣ್ಯರಿಂದ ಸಂತಾಪ

ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕ ಕೊನೆಯುಸಿರು

Teacher-Breathed-last-at-sagara

SAGARA NEWS, 16 OCTOBER 2024 : ವಿದ್ಯಾರ್ಥಿಗಳಿಗೆ ವಾಲಿಬಾಲ್‌ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು (Teacher) ಮೃತಪಟ್ಟಿದ್ದಾರೆ. ಸಾಗರ ತಾಲೂಕು ಖಾಸಗಿ ಶಾಲೆಯೊಂದರಲ್ಲಿ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶಿಕ್ಷಕ ಗಜಾನನ ಹಿರೇಮಠ ಮೃತರು. ವಿದ್ಯಾರ್ಥಿಗಳಿಗೆ ವಾಲಿಬಾಲ್‌ ತರಬೇತಿ ನೀಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಟಿ ಬಸ್‌ ಪಲ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ … Read more

ರಾತ್ರೋರಾತ್ರಿ ಶಾಲೆ ಆವರಣದಲ್ಲಿದ್ದ ಬಸ್ಸುಗಳ ಟೈರ್‌ಗಳು ನಾಪತ್ತೆ, ಸ್ಟೆಪ್ನಿ, ಜಾಕ್‌ಗಳು ಕಣ್ಮರೆ

Police-Jeep-at-Shimoga-General-Image

SHIMOGA, 21 AUGUST 2024 : ಖಾಸಗಿ ಶಾಲೆಯ ಆವರಣದಲ್ಲಿ ನಿಲ್ಲಿಸಿದ್ದ ಶಾಲಾ ಬಸ್ಸುಗಳಲ್ಲಿ (School Bus) ಟೈರ್‌ ಸೇರಿದಂತೆ ವಿವಿಧ ಉಪಕರಣ ಕಳ್ಳತನ ಮಾಡಲಾಗಿದೆ. ಕೃತ್ಯದ ಹಿಂದೆ ಶಾಲೆಯ ಮಾಜಿ ಉದ್ಯೋಗಿಗಳ ಕೈವಾಡದ ಶಂಕೆ ಇದೆ. ಶಿವಮೊಗ್ಗದ ಗುರುಪುರದಲ್ಲಿರುವ ಡೆಲ್ಲಿ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ ಘಟನೆ ಸಂಭವಿಸಿದೆ. ಆ.13ರ ರಾತ್ರಿ ಶಾಲೆ ಆವರಣದಲ್ಲಿ 11 ಬಸ್ಸುಗಳನ್ನು ನಿಲ್ಲಿಸಲಾಗಿತ್ತು. ಈ ಪೈಕಿ ಏಳೆಂಟು ಬಸ್ಸುಗಳಿಂದ ಟೈರ್‌, ಸ್ಟೆಪ್ನಿ, ಜಾಕ್‌, ಲಿವರ್‌, ಬೆಂಕಿ ಆರಿಸುವ ಟ್ಯಾಂಕ್‌, ಕಳೆ ಕಟ್‌ ಮಾಡುವ … Read more

ಮೊದಲ ದಿನ ಪೋಷಕರಿಂದ ಮಕ್ಕಳಿಗೆ ಅಕ್ಷರಭ್ಯಾಸ, ಶಾರದಾಂಬೆ ಸನ್ನಿಧಿಯಲ್ಲಿ ಪ್ರತಿ ವಿದ್ಯಾರ್ಥಿ ಹೆಸರಿನಲ್ಲಿ ಸಂಕಲ್ಪ

Aksharabhyasa-in-Shimoga-Jain-School.

SHIVAMOGGA LIVE NEWS | 2 JUNE 2024 EDUCATION NEWS : ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಿವೆ. ಶಿಕ್ಷಕರು, ಶಾಲೆ ಆಡಳಿತ ಮಂಡಳಿ ವಿಭಿನ್ನವಾಗಿ ವಿದ್ಯಾರ್ಥಿಗಳನ್ನು ಸ್ವಾಗತಿಸುತ್ತಿರುವುದು ವರದಿಯಾಗುತ್ತಿವೆ. ಶಿವಮೊಗ್ಗದ ಶಾಲೆಯೊಂದರ ಆಡಳಿತ ಮಂಡಳಿ ಮೊದಲ ದಿನ (First Day) ವಿಶೇಷ ಪೂಜೆ ನೆರವೇರಿಸಿ, ಪೋಷಕರಿಂದ ಅಕ್ಷರಭ್ಯಾಸ ಮಾಡಿಸಿದೆ. ನಗರದ ಜೈನ್‌ ಪಬ್ಲಿಕ್‌ ಶಾಲೆಯಲ್ಲಿ ಮೊದಲ ದಿನ ಸರಸ್ವತಿ ಪೂಜೆ ನೆರವೇರಿಸಲಾಯಿತು. ಪೋಷಕರು ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಿಯಲ್ಲಿ ಪ್ರತಿ ವಿದ್ಯಾರ್ಥಿ … Read more

ಪ್ರತಿಷ್ಠಿತ ವಸತಿ ಶಾಲೆಯಲ್ಲಿ ಶಿಕ್ಷಕರ ಹುದ್ದೆ ಖಾಲಿ ಇದೆ, ಆಕರ್ಷಕ ಸಂಬಳ, ಊಟ, ವಸತಿ ವ್ಯವಸ್ಥೆ

Shimoga-Jobs-General-Image

SHIVAMOGGA LIVE NEWS | 24 MAY 2024 SHIMOGA JOBS : ರಾಷ್ಟ್ರೀಯ ಶಿಕ್ಷಣ ಸಮಿತಿಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನಲ್ಲಿರುವ ಐ.ಸಿ.ಎಸ್.ಇ ಪಠ್ಯಕ್ರಮದ ರಾಷ್ಟ್ರೀಯ ವಸತಿ ಶಾಲೆಯಲ್ಲಿ 9 ಮತ್ತು 10 ನೇ ತರಗತಿಗಳಿಗೆ ಶಿಕ್ಷಕ (Teachers) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಹುದ್ದೆ 1 : ಇತಿಹಾಸ, ಸಿವಿಕ್ಸ್, ಭೂಗೋಳ ವಿಷಯದ ಶಿಕ್ಷಕರ ಹುದ್ದೆಗಳಿಗೆ ಎಂ.ಎ (ಇತಿಹಾಸ, ಭೂಗೋಳ) ಮತ್ತು ಬಿ.ಎಡ್ ಪದವಿ ಪಡೆದಿರಬೇಕು. ಹುದ್ದೆ 2 : ಇಂಗ್ಲೀಷ್ ಶಿಕ್ಷಕರ ಹುದ್ದೆಗೆ ಎಂ.ಎ (ಇಂಗ್ಲೀಷ್) … Read more

ಬೆಳಗ್ಗೆ ಕಪ್ಪು ಪಟ್ಟಿ, ರಾತ್ರಿ ಪೂರ್ತಿ ಧರಣಿ, ಒಂದು ವಾರ ಕಳೆದರು ಶಿಕ್ಷಕರಿಗೆ ಸ್ಪಂದಿಸದ ಸರ್ಕಾರ

Minority-department-Teachers-protest-at-Holehanasavadi

SHIVAMOGGA LIVE NEWS | 19 FEBRUARY 2024 SHIMOGA : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಶಿಕ್ಷಕರ ಸಂಘದ ವತಿಯಿಂದ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ತಮ್ಮ ಮನವಿ ಆಲಿಸದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ ಕಪ್ಪು ಪಟ್ಟಿ, ನಂತರ ಧರಣಿ ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯದ 105 ವಸತಿ ಶಾಲೆಗಳಲ್ಲಿ 750 ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಕ್ಕಳ ತರಗತಿಗೆ ತೊಂದರೆ ಆಗದಂತೆ ಶಿಕ್ಷಕರು … Read more

ನೇಣು ಬಿಗಿದು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

crime name image

SHIVAMOGGA LIVE NEWS | 11 JANUARY 2024 RIPPONPETE : ಮನೆಯಲ್ಲಿ ಯಾರು ಇಲ್ಲಿದ ವೇಳೆ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲೆಮನೆ ಗ್ರಾಮದ ಕುಂಬಾರ ಕೇರಿವಾಸಿ ನಿಷ್ಮಾ (14) ನೇಣಿಗೆ ಶರಣಾಗಿದ್ದಾಳೆ. ತಾಯಿ ಅಂಗನವಾಡಿ ಕಾರ್ಯಕರ್ತೆ, ಕೆಲಸಕ್ಕೆ ತೆರಳಿದ್ದರು. ಆಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ನಿಷ್ಮಾ, ಸರ್ಕಾರಿ ಪ್ರೌಢಶಾಲೆಯಲ್ಲಿ ಒಂಬತ್ತನೆ ತರಗತಿ ಓದುತ್ತಿದ್ದಳು. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಮಲವಗೊಪ್ಪದಲ್ಲಿ … Read more