ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ವಿಚಾರ, ಶಿಕ್ಷಣ ಇಲಾಖೆಯಿಂದ ಪ್ರಮುಖ ಸೂಚನೆ, ಯಾವ್ಯಾವ ಶಾಲೆಗೆ ರಜೆ ಸಿಗುತ್ತೆ?
SHIVAMOGGA LIVE | 24 JULY 2023 SHIMOGA : ಭಾರಿ ಮಳೆಯಾಗುತ್ತಿರುವ ಮೂರು ತಾಲೂಕುಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ (Holiday) ಘೋಷಿಸುವ ಸಂಬಂಧ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಪ್ರಮುಖ ನಿರ್ಧಾರ ಕೈಗೊಂಡಿದೆ. ಮಳೆಯ ತೀವ್ರತೆಯನ್ನು ಗಮನಿಸಿ ಶಾಲೆಯ ಎಸ್‌ಡಿಎಂಸಿ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಯೊಂದಿಗೆ ಚರ್ಚಿಸಿ ರಜೆ ಘೋಷಿಸಬಹುದು ಎಂದು ತಿಳಿಸಿದ್ದಾರೆ. ಜು.25ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ (Holiday) ಘೋಷಿಸುವ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಮುಖ ಸೂಚನೆ … Read more